ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್, ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ

ರಾಂಚಿ (ಜಾರ್ಖಂಡ್) – ರಾಜ್ಯದ ದೇವಘರ್ ಜಿಲ್ಲೆಯಲ್ಲಿ ಜುಲೈ 29ರ ಮುಂಜಾನೆ ಬಸ್ ಮತ್ತು ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18 ಕಾವಡ್ ಯಾತ್ರಾರ್ಥಿಗಳು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ. ಅಲ್ಲದೆ, ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮುನಿಯಾ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಸ್ಥಳೀಯ ಭಾಜಪ ಸಂಸದ ನಿಶಿಕಾಂತ್ ದುಬೆ ಸ್ವತಃ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ. ಬಾಬಾ ವೈದ್ಯನಾಥ್ ಅವರು ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಹೇಳಿದ್ದಾರೆ!
🚨 Tragic accident in Deoghar, Jharkhand during Kanwar Yatra 💔
A bus carrying Kanwariyas collided with a gas cylinder truck, killing 18 devotees.
BJP MP Nishikant Dubey offers heartfelt condolences to the bereaved families.
PC: @NewsInPixel_en pic.twitter.com/SvhzpIDTDc
— Sanatan Prabhat (@SanatanPrabhat) July 29, 2025
ಸಂಪಾದಕೀಯ ನಿಲುವುಒಂದೆಡೆ ಶ್ರದ್ಧೆಯ ಮಾಸ, ಮತ್ತೊಂದೆಡೆ ಇಂತಹ ದುರದೃಷ್ಟಕರ ಅಪಘಾತಗಳು, ಯಾತ್ರೆಯಲ್ಲಿನ ಸುರಕ್ಷತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ