ಬ್ರಿಟನ್‌ನಲ್ಲಿ ನಡೆಯುತ್ತಿರುವ ‘ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್’ ಕ್ರಿಕೆಟ್ ಪಂದ್ಯಾವಳಿ

ಲಂಡನ್ (ಬ್ರಿಟನ್) – ಬ್ರಿಟನ್‌ನಲ್ಲಿ ‘ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್’ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ. ಈ ಪಂದ್ಯಾವಳಿಯ ಲೀಗ್ ಹಂತದಲ್ಲಿ ಭಾರತವು ಪಾಕಿಸ್ತಾನದೊಂದಿಗೆ ಆಡಲು ನಿರಾಕರಿಸಿದ ನಂತರ, ಆ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಆದರೆ, ಈಗ ಈ ಎರಡೂ ದೇಶಗಳು ಸೆಮಿಫೈನಲ್‌ಗೆ ತಲುಪಿದ್ದು, ಜುಲೈ 31 ರಂದು ಅವುಗಳ ನಡುವೆ ಪಂದ್ಯ ನಡೆಯಲಿದೆ. ಆದರೆ, ಭಾರತ ಈ ಪಂದ್ಯವನ್ನು ಆಡಲು ನಿರಾಕರಿಸಿದೆ ಎಂಬ ವರದಿಯಿದೆ. ಈ ಬಗ್ಗೆ ಆಯೋಜಕರು ಅಥವಾ ಭಾರತೀಯ ತಂಡದಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲವಾದರೂ, ಲೀಗ್ ಪಂದ್ಯದಂತೆಯೇ ಭಾರತ ಈ ಪಂದ್ಯವನ್ನು ಆಡಲು ನಿರಾಕರಿಸಿದಲ್ಲಿ, ಈ ಪಂದ್ಯವೂ ರದ್ದುಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation