ಸಂಯುಕ್ತ ರಾಷ್ಟ್ರ ಭದ್ರತಾ ಮಂಡಳಿಯ ವರದಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಮುಖವಾಡ ಮತ್ತೊಮ್ಮೆ ಬಹಿರಂಗ!

ನ್ಯೂಯಾರ್ಕ್ (ಅಮೇರಿಕಾ) – ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿ.ಆರ್.ಎಫ್.) ಎಂಬ ಭಯೋತ್ಪಾದಕ ಸಂಘಟನೆಯು ಎರಡು ಬಾರಿ ಪಹಲ್ಗಾಮ್ ಆಕ್ರಮಣದ ಹೊಣೆ ಹೊತ್ತು, ಆಕ್ರಮಣ ನಡೆದ ಸ್ಥಳದ ಛಾಯಾಚಿತ್ರಗಳನ್ನು ಪ್ರಸಾರ ಮಾಡಿತ್ತು. ಪಾಕಿಸ್ತಾನದ ‘ಲಷ್ಕರ್-ಎ-ತೊಯ್ಬಾ’ ಭಯೋತ್ಪಾದಕ ಸಂಘಟನೆಯ ನೆರವಿಲ್ಲದೆ ಈ ಆಕ್ರಮಣ ಸಾಧ್ಯವಿಲ್ಲ ಎಂದು ಸಂಯುಕ್ತ ರಾಷ್ಟ್ರ ಭದ್ರತಾ ಮಂಡಳಿಯ ತಂಡದ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ‘ಈ ಆಕ್ರಮಣವನ್ನು ಪಾಕಿಸ್ತಾನವೇ ನಡೆಸಿತ್ತು’ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ. ಇತ್ತೀಚೆಗೆ ‘ಟಿ.ಆರ್.ಎಫ್.’ ಅನ್ನು ಅಮೇರಿಕಾ ಜಾಗತಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ಸಂಯುಕ್ತ ರಾಷ್ಟ್ರ ಭದ್ರತಾ ಮಂಡಳಿಯಲ್ಲಿ ಭಯೋತ್ಪಾದಕ ಸಂಘಟನೆಗಳ ಮೇಲೆ ನಿಗಾ ಇಡುವ ತಂಡವು ತನ್ನ 36ನೇ ವರದಿಯನ್ನು ಸಲ್ಲಿಸಿದೆ. ಅದರಲ್ಲಿ, ‘ಟಿ.ಆರ್.ಎಫ್.’ ಎರಡನೇ ದಿನವೂ ಪಹಲ್ಗಾಮ್ ಆಕ್ರಮಣದ ಹೊಣೆ ಹೊತ್ತಿತ್ತು; ಆದರೆ ಏಪ್ರಿಲ್ 26 ರಂದು ತನ್ನ ಹೇಳಿಕೆಯನ್ನು ಹಿಂಪಡೆದಿತ್ತು ಎಂದು ಹೇಳಲಾಗಿದೆ. ಅದರ ನಂತರ ಆ ಸಂಘಟನೆ ಯಾವುದೇ ಹೇಳಿಕೆಯನ್ನು ನೀಡಿಲ್ಲ, ಅಥವಾ ಬೇರೆ ಯಾವುದೇ ಭಯೋತ್ಪಾದಕ ಸಂಘಟನೆ ಈ ಆಕ್ರಮಣದ ಹೊಣೆಯನ್ನು ಹೊತ್ತಿಲ್ಲ.
ಸಂಪಾದಕೀಯ ನಿಲುವುಪಹಲ್ಗಾಮ್ ಆಕ್ರಮಣದ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂಬುದಕ್ಕೆ ಪುರಾವೆಗಳನ್ನು ಕೇಳುತ್ತಿದ್ದ ಕಾಂಗ್ರೆಸ್‌ಗೆ ಕಪಾಳಮೋಕ್ಷ! ಈ ಬಗ್ಗೆ ಕಾಂಗ್ರೆಸ್ ಏಕೆ ಮೌನವಾಗಿದೆ? |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara