
ಅಸ್ಸಾಂ – ಕೇಂದ್ರ ಗೃಹ ಸಚಿವರು ಜುಲೈ 30 ರಂದು ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಿದ್ದರು, ತಾತ್ವಿಕವಾಗಿ ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ. ನಮ್ಮ ಸಂಸ್ಕೃತಿ ಮತ್ತು ನಮ್ಮ ಪರಂಪರೆ ಎಂದಿಗೂ ಭಯೋತ್ಪಾದನೆಯನ್ನು ಬೆಂಬಲಿಸುವುದಿಲ್ಲ; ಆದರೆ ಕಾಂಗ್ರೆಸ್ ಆಡಳಿತದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಸಂತುಷ್ಟಗೊಳಿಸಲು ‘ಹಿಂದೂ ಭಯೋತ್ಪಾದನೆ’ ಎಂಬ ಕಾಲ್ಪನಿಕ ಮತ್ತು ಉದ್ದೇಶಪೂರ್ವಕ ಪರಿಕಲ್ಪನೆಯನ್ನು ಸೃಷ್ಟಿಸಲಾಯಿತು. ‘ಹಿಂದೂ’ ಮತ್ತು ‘ಭಯೋತ್ಪಾದನೆ’ ಈ ಎರಡು ವಿಷಯಗಳು ಪರಸ್ಪರ ಸಂಪೂರ್ಣ ವಿರುದ್ಧವಾಗಿವೆ. ಹಿಂದೂ ಎಂದಿಗೂ ಭಯೋತ್ಪಾದನೆಯಲ್ಲಿ ನಂಬಿಕೆ ಇಡುವುದಿಲ್ಲ ಮತ್ತು ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ. ಇಂದು ಮುಂಬಯಿ ನ್ಯಾಯಾಲಯವೂ ‘ಹಿಂದೂ ಭಯೋತ್ಪಾದನೆ’ ಎಂಬ ಪರಿಕಲ್ಪನೆಯೇ ತಪ್ಪಾಗಿತ್ತು ಮತ್ತು ಈ ಹೆಸರಿನಲ್ಲಿ ಆರೋಪ ಹೊರಿಸಿದ ಎಲ್ಲರನ್ನೂ ನಿರಪರಾಧಿಗಳೆಂದು ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಇದು ನನಗೆ ಅತ್ಯಂತ ತೃಪ್ತಿದಾಯಕ ವಿಷಯವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!