
‘ಹಿಂದೂ ಭಯೋತ್ಪಾದನೆ’ ಮತ್ತು ‘ಕೇಸರಿ ಭಯೋತ್ಪಾದನೆ’ ಎಂಬ ಹೆಸರಿನಲ್ಲಿ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ದೊಡ್ಡ ಪ್ರಯತ್ನ ನಡೆದಿತ್ತು, ಅದು ಕೆಲವರು ಮಾಡುತ್ತಿದ್ದ ದೊಡ್ಡ ರಾಷ್ಟ್ರೀಯ ಪಾಪವಾಗಿತ್ತು. ಆ ಪಾಪವು ಈಗ ನಿವಾರಣೆಯಾಗಿದೆ. “ಸತ್ಯಮೇವ ಜಯತೆ”. ಹಿಂದೂ ಸನಾತನ ಧರ್ಮವನ್ನು ಅಪಖ್ಯಾತಿಗೊಳಿಸಲು ಷಡ್ಯಂತ್ರ ರೂಪಿಸುತ್ತಿದ್ದವರ ಉದ್ದೇಶ ಈಗ ವಿಫಲವಾಗಿದೆ. ಸತ್ಯವು ಈಗ ಇಡೀ ಜಗತ್ತಿನ ಮುಂದೆ ಬಂದಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”