
ನಾಗಪುರ – ಭಾರತದ ಎಲ್ಲಾ ಭಾಷೆಗಳ ಬೇರುಗಳು ಸಂಸ್ಕೃತದಲ್ಲಿವೆ. ಸಂಸ್ಕೃತವನ್ನು ಕೇವಲ ಅರ್ಥಮಾಡಿಕೊಳ್ಳುವುದು ಮಾತ್ರವಲ್ಲ, ಅದನ್ನು ಮಾತನಾಡಲು ಸಹ ಬರಬೇಕು. ಸಂಸ್ಕೃತವು ಮನೆಮನೆಗೆ ತಲುಪಬೇಕು ಮತ್ತು ಅದು ಸಂವಹನದ ಮಾಧ್ಯಮವಾಗಬೇಕು ಎಂದು ಪ.ಪೂ. ಸರಸಂಘಚಾಲಕ ಡಾ. ಮೋಹನಜಿ ಭಾಗವತ್ ಕರೆ ನೀಡಿದರು. ಅವರು ಕವಿಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಹೊಸ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು.
ಪ.ಪೂ. ಸರಸಂಘಚಾಲಕರು ಮಾತು ಮುಂದುವರೆಸಿ,
೧. ಪ್ರಸ್ತುತ, ದೇಶದಲ್ಲಿ ಎಲ್ಲೆಡೆ ಸ್ವಾವಲಂಬಿಗಳಾಗುವ ಭಾವನೆ ಇದೆ; ಆದರೆ ಅದಕ್ಕಾಗಿ ನಮ್ಮ ಬೌದ್ಧಿಕ ಸಾಮರ್ಥ್ಯ ಮತ್ತು ಜ್ಞಾನವನ್ನು ಹೆಚ್ಚಿಸುವುದು ಅವಶ್ಯಕ. ಭಾಷೆ ಕೇವಲ ಪದಗಳಲ್ಲ, ಅದು ‘ಭಾವಗಳನ್ನು’ ವ್ಯಕ್ತಪಡಿಸುವ ಮಾಧ್ಯಮವಾಗಿದೆ ಮತ್ತು ನಮ್ಮ ನಿಜವಾದ ಗುರುತು ಭಾಷೆಯೊಂದಿಗೆ ಸಂಬಂಧಿಸಿದೆ.
೨. ಸಂಸ್ಕೃತ ಕೇವಲ ಒಂದು ಭಾಷೆಯಲ್ಲ, ಅದು ಭಾರತೀಯ ಸಂಸ್ಕೃತಿ ಮತ್ತು ಚೇತನದ ವಾಹಕವಾಗಿದೆ, ಸಂಸ್ಕೃತ ತಿಳಿದಿರುವ ವ್ಯಕ್ತಿ ಭಾರತವನ್ನು ಹೆಚ್ಚು ಆಳವಾಗಿ ಅರ್ಥಮಾಡಿಕೊಳ್ಳಬಹುದು.
ಸಂಪಾದಕೀಯ ನಿಲುವುಕಾಂಗ್ರೆಸ್ ‘ಮೃತ’ ಭಾಷೆ ಎಂದು ಕರೆದ ಸಂಸ್ಕೃತವನ್ನು ಪುನರುಜ್ಜೀವನಗೊಳಿಸಲು, ಭಾರತದ ಪ್ರತಿಯೊಂದು ಶಾಲೆಯಲ್ಲಿಯೂ ಸಂಸ್ಕೃತ ಭಾಷೆಯನ್ನು ಕಲಿಸುವುದು ಈಗ ಅತ್ಯಂತ ಅವಶ್ಯಕವಾಗಿದೆ. ಕೇಂದ್ರ ಸರಕಾರವು ತ್ರಿಭಾಷಾ ನೀತಿಯಲ್ಲಿ ಮಾತೃಭಾಷೆಯ ಜೊತೆಗೆ ಸಂಸ್ಕೃತವನ್ನು ಕಲಿಸುವುದನ್ನು ಕಡ್ಡಾಯಗೊಳಿಸಬೇಕು! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”