
ಬೆಂಗಳೂರು – ಇಲ್ಲಿನ ವಿಶೇಷ ನ್ಯಾಯಾಲಯವು ಜನತಾ ದಳ (ಸೆಕ್ಯುಲರ್) ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಅತ್ಯಾಚಾರ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಈ ತೀರ್ಪು ನೀಡಲಾಗಿದೆ. ರೇವಣ್ಣ ಕುಟುಂಬದ ಜಮೀನಿನ ಮನೆಯಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ, ಅದನ್ನು ಚಿತ್ರೀಕರಣ ಮಾಡಿದ ಆರೋಪ ಪ್ರಜ್ವಲ್ ಮೇಲಿತ್ತು. ರೇವಣ್ಣ ವಿರುದ್ಧ ಒಟ್ಟು 4 ಪ್ರಕರಣಗಳು ದಾಖಲಾಗಿದ್ದು; ಅವುಗಳಲ್ಲಿ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ. ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಾಗಿದ್ದಾನೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ