
ಬೆಂಗಳೂರು – ಬೆಂಗಳೂರು ನಗರ ‘ಭಾರತದ ಸಿಲಿಕಾನ್ ವ್ಯಾಲಿ’ ಎಂದು ಖ್ಯಾತಿ ಪಡೆದಿದೆ. ಆದರೆ, ಪ್ರಸ್ತುತ ನಗರದ ವಾತಾವರಣ ಮಹಿಳೆಯರು ಮತ್ತು ಯುವತಿಯರಿಗೆ ಅತ್ಯಂತ ಅಸುರಕ್ಷಿತವಾಗಿರುವ ಚಿತ್ರಣವಿದೆ. ರಾಜ್ಯದಾದ್ಯಂತ ಹಾಗೂ ವಿವಿಧ ರಾಜ್ಯಗಳಿಂದ ಸಾವಿರಾರು ಯುವತಿಯರು ಮತ್ತು ಮಹಿಳೆಯರು ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಇಲ್ಲಿಗೆ ಬರುತ್ತಾರೆ. ಅವರು ‘ಪಿಜಿ’ (ಪೇಯಿಂಗ್ ಗೆಸ್ಟ್ ಅಂದರೆ ಬಾಡಿಗೆ)ಗಳಲ್ಲಿ ವಾಸಿಸುತ್ತಾರೆ. ಇಲ್ಲಿ, ಮನೆ ಮಾಲೀಕ ಅಶ್ರಫ್ ಎಂಬಾತ ತನ್ನದೇ ಮನೆಯಲ್ಲಿ ಬಾಡಿಗೆಗೆ ಇದ್ದ ಯುವತಿಯೊಬ್ಬಳ ಮೇಲೆ ಬಲಾತ್ಕಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
🚨 Bengaluru Shocker:
A student was raped by her PG owner Ashraf in Soladevanahalli, just days after moving in.
Despite smaller numbers, some are disproportionately involved in such heinous crimes.
🛑 When will this mindset be addressed?pic.twitter.com/89Q0TUkIO9
— Sanatan Prabhat (@SanatanPrabhat) August 3, 2025
ಬೆಂಗಳೂರು ನಗರದ ಹೊರವಲಯದ ಸೋಲದೇವನಹಳ್ಳಿಯಲ್ಲಿ ಹೊಸದಾಗಿ ವಾಸಿಸಲು ಬಂದಿದ್ದ ಯುವತಿಯೊಬ್ಬಳ ಮೇಲೆ ಕೇವಲ ಹತ್ತು ದಿನಗಳಲ್ಲೇ ಮನೆ ಮಾಲೀಕ ಅಶ್ರಫ್ ಬಲಾತ್ಕಾರ ಮಾಡಿದ್ದಾನೆ. ಯುವತಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಅಶ್ರಫ್ ಮೇಲೆ ಆರೋಪಿಸಲಾಗಿದೆ.
ಸಂಪಾದಕೀಯ ನಿಲುವುದೇಶದಲ್ಲಿ ಸಂಖ್ಯೆಯಲ್ಲಿ ಕಡಿಮೆ ಇರುವವರು ಅತ್ಯಾಚಾರ ಎಸಗುವುದರಲ್ಲಿ ಮಾತ್ರ ಬಹುಸಂಖ್ಯಾತರಾಗಿದ್ದಾರೆ! |
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!