
ಗಾಝಾ – ಸ್ವತಂತ್ರ ಪ್ಯಾಲೆಸ್ತೀನ್ ರಾಜ್ಯ ಸ್ಥಾಪನೆಯಾಗುವವರೆಗೂ ತಾವು ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದಿಲ್ಲ ಎಂದು ಹಮಾಸ್ ಘೋಷಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಪ್ರಾಚ್ಯದ ರಾಯಭಾರಿ ಸ್ಟೀವ್ ವಿಟ್ಕಾಫ್ ಅವರು, ಹಮಾಸ್ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಸಿದ್ಧವಿದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. 2007 ರಿಂದ ಹಮಾಸ್ ಗಾಝಾ ಮೇಲೆ ನಿಯಂತ್ರಣ ಸಾಧಿಸಿದೆ.
ಹಮಾಸ್ ಆಗಸ್ಟ್ 2 ರಂದು ಒತ್ತೆಯಾಳಾಗಿ ಸೆರೆ ಹಿಡಿಯಲಾದ ಇಸ್ರೇಲ್ ನ 24 ವರ್ಷದ ಯುವಕ ಅವಿಯೆತಾರ್ ಡೇವಿಡ್‌ನ ಎರಡನೇ ವಿಡಿಯೋವನ್ನು 2 ದಿನಗಳಲ್ಲಿ ಪ್ರಸಾರ ಮಾಡಿದೆ. ಅದರಲ್ಲಿ ಡೇವಿಡ್ ತುಂಬಾ ದುರ್ಬಲನಾಗಿ ಕಾಣುತ್ತಿದ್ದು, ಆತ ಗುಂಡಿಯೊಂದನ್ನು ಅಗೆಯುತ್ತಿರುವುದು ಕಾಣುತ್ತಿದೆ. ಆ ವಿಡಿಯೋದಲ್ಲಿ ಈ ಗುಂಡಿಯು ತನ್ನ ಕಬ್ರಕ್ಕಾಗಿ ಎಂದು ಅವನು ಹೇಳುತ್ತಾನೆ.
‘ಎ ಐ’ನ ಮಿತಿಗಳು ಗಮನಕ್ಕೆ ಬರುತ್ತಿದ್ದಂತೆಯೇ ‘ಫೋರ್ಡ್’ ಸಂಸ್ಥೆಯು ನೂರಾರು ಎಂಜಿನಿಯರ್ ಗಳನ್ನು ಮರಳಿ ಕೆಲಸಕ್ಕೆ ತೆಗೆದು ಕೊಂಡಿತು!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ