
ಶ್ರೀನಗರ (ಜಮ್ಮು- ಕಾಶ್ಮೀರ) – ರಾಜ್ಯದ ಅನಂತನಾಗ್ ಜಿಲ್ಲೆಯಲ್ಲಿರುವ ಐಶ್ಮುಕಮ್ನಲ್ಲಿರುವ ಸಲಿಯಾ ಭಾಗ ಕರ್ಕೂಟ್ ನಾಗ್ ಝರಿಯಾದ ನವೀಕರಣದ ಕಾಮಗಾರಿಯ ಉತ್ಖನನದ ವೇಳೆ 11 ಪ್ರಾಚೀನ ಶಿವಲಿಂಗಗಳು ಪತ್ತೆಯಾಗಿವೆ. ಹಾಗೆಯೇ ಹಿಂದೂಗಳ ಇತರೆ ದೇವಾಲಯಗಳಲ್ಲಿ ಕಂಡುಬರುವ, ಕೆತ್ತಿದ ನಕ್ಷೆಯ ಕಲ್ಲುಗಳೂ ಸಹ ಪತ್ತೆಯಾಗಿವೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!