
ಕಲಬುರ್ಗಿ – ಬಿ.ಎಸ್ಸಿ ಓದುತ್ತಿದ್ದ ಜೈನ ಸಮುದಾಯಕ್ಕೆ ಸೇರಿದ ಯುವತಿಯನ್ನು, ಮಶಕ್ ಎಂಬ ಮುಸ್ಲಿಂ ಚಾಲಕ ಪ್ರೀತಿಯ ಬಲೆಗೆ ಬೀಳಿಸಿದ್ದಾನೆ. ಎಂಟು ದಿನಗಳ ಹಿಂದೆ ಆ ಯುವತಿ ಮಶಕ್ ಜೊತೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಲವ್ ಜಿಹಾದ್ ಹೆಸರಿನಲ್ಲಿ ತನ್ನ ಮಗಳನ್ನು ವಂಚಿಸಲಾಗಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಈ ಘಟನೆ ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ತಾಲೂಕಿನ ಗೊಬ್ಬುರ್ ಗ್ರಾಮದಲ್ಲಿ ನಡೆದಿದೆ. ಜುಲೈ 29 ರಂದು ಮಶಕ್ ಆ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ.
ಸಂಪಾದಕೀಯ ನಿಲುವುಉನ್ನತ ಶಿಕ್ಷಣ ಪಡೆಯುತ್ತಿರುವ ಯುವತಿ ಓರ್ವ ಚಾಲಕನ ಪ್ರೀತಿಯಲ್ಲಿ ಬೀಳುವುದು ಅತಾರ್ಕಿಕವಾಗಿದೆ. ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ವಶೀಕರಣ ಮಾಡುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದನ್ನು ಗಮನಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!