
ಮಂಗಳೂರು – 2022 ರಲ್ಲಿ ಇಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸುವ ಮಾಹಿತಿ ಬೆಳಕಿಗೆ ಬಂದಿದೆ. ಭಯೋತ್ಪಾದಕನು ಈ ಸ್ಫೋಟವನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆಸಲು ಯೋಜಿಸಿದ್ದರು. ಆದರೆ, ಅದರ ಟೈಮರ್ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್ಗಳಿಗೆ ಇರಿಸಿದ್ದರಿಂದ, ಅದು ದಾರಿಯಲ್ಲಿ ಆಟೋ ರಿಕ್ಷಾದಲ್ಲಿಯೇ ಸ್ಫೋಟಗೊಂಡಿದೆ. ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಬಹಿರಂಗಗೊಂಡಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ದೇವಸ್ಥಾನದಲ್ಲಿ ಬಾಂಬ್ ಸ್ಫೋಟಿಸುವ ಸಂಚು ರೂಪಿಸಿದ್ದನು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”