
ಬೆಂಗಳೂರು – ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರಿಗೆ ಸಾಮೂಹಿಕ ವಿವಾಹಕ್ಕಾಗಿ 50 ಸಾವಿರ ರೂಪಾಯಿಗಳ ಸಹಾಯಧನ ಘೋಷಿಸಿದೆ. ಇಲ್ಲಿನ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಅವರು ಈ ಮಾಹಿತಿ ನೀಡಿದರು. ಈ ಬಗ್ಗೆ ಬಜೆಟ್ನಲ್ಲಿ ಹೇಳಲಾಗಿತ್ತು ಮತ್ತು ಈಗ ಆದೇಶ ಹೊರಡಿಸಲಾಗಿದೆ ಎಂದು ಜಮೀರ್ ಹೇಳಿದರು.
ಸಂಪಾದಕೀಯ ನಿಲುವುಜಾತ್ಯತೀತ ದೇಶದಲ್ಲಿ ಧರ್ಮದ ಆಧಾರದ ಮೇಲೆ ಸರಕಾರಿ ನೆರವು ನೀಡುತ್ತಿರುವ ಕಾಂಗ್ರೆಸ್ ಸರಕಾರ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!