
ಉಧಂಪುರ (ಜಮ್ಮು- ಕಾಶ್ಮೀರ) – ಇಲ್ಲಿನ ಬಸಂತಗಢ ಪ್ರದೇಶದಲ್ಲಿ ಆಗಸ್ಟ್ 7 ರಂದು ಬೆಳಿಗ್ಗೆ 10.30 ಕ್ಕೆ ಕೇಂದ್ರ ಮೀಸಲು ಪೊಲೀಸ್ ಪಡೆಯ ಸೈನಿಕರ ವಾಹನವೊಂದು 200 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದು, 15 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 5 ಸೈನಿಕರ ಸ್ಥಿತಿ ಗಂಭೀರವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!