
ಬಾಗಪತ್ (ಉತ್ತರ ಪ್ರದೇಶ) – ಬಾಗಪತ್ ಜಿಲ್ಲೆಯ ಶಬ್ಗಾ ಗ್ರಾಮದಲ್ಲಿ ಸಾಧ್ವಿ ಪ್ರಾಚಿ ಅವರು ಮಾರುಕಟ್ಟೆಯಲ್ಲಿ ಲಭ್ಯವಿರುವ ಚಂದ್ರ-ನಕ್ಷತ್ರ’ ಚಿಹ್ನೆಯಿರುವ ರಾಖಿಗಳನ್ನು ‘ರಾಖಿ ಜಿಹಾದ್’ ಎಂದು ಕರೆದಿದ್ದು, ಹಿಂದೂಗಳು ಮುಸ್ಲಿಮರಿಂದ ಅಂತಹ ರಾಖಿಗಳನ್ನು ಖರೀದಿಸದಂತೆ ಮನವಿ ಮಾಡಿದ್ದಾರೆ. ಅದರ ಬದಲಾಗಿ ಮಣಿಕಟ್ಟಿಗೆ ಪವಿತ್ರವೆಂದು ಪರಿಗಣಿಸಲಾಗಿರುವ ದಾರವನ್ನು ಕಟ್ಟುವಂತೆ ಅವರು ಸಲಹೆ ನೀಡಿದ್ದಾರೆ.
ಸಾಧ್ವಿ ಪ್ರಾಚಿ ಅವರು, ರಕ್ಷಾ ಬಂಧನ ಒಂದು ಪವಿತ್ರ ಹಬ್ಬವಾಗಿದ್ದು, ಪ್ರಸ್ತುತ ಕಾಲದಲ್ಲಿ ಅದು ಜಿಹಾದಿ ಸಂಚಿನ ಭಾಗವಾಗುತ್ತಿದೆ ಎಂದು ಹೇಳಿದ್ದಾರೆ.
ಸರಕಾರವು ಸಾಧ್ವಿ ಪ್ರಾಚಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು! – ಆಲ್ ಇಂಡಿಯಾ ಮುಸ್ಲಿಂ ಜಮಾತ್
ಇದಕ್ಕೆ ಪ್ರತಿಕ್ರಿಯಿಸಿದ ಆಲ್ ಇಂಡಿಯಾ ಮುಸ್ಲಿಂ ಜಮಾತ್ ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಝ್ವಿ, ಸಾಧ್ವಿ ಪ್ರಾಚಿ ಅವರ ಮನವಿ ಮುಸ್ಲಿಮರನ್ನು ಪ್ರಚೋದಿಸುತ್ತಿದ್ದು, ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ ಎಂದು ಹೇಳಿದ್ದಾರೆ. ಸರಕಾರವು ಸಾಧ್ವಿ ಪ್ರಾಚಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!