
ಸೀತಾಪುರ (ಉತ್ತರ ಪ್ರದೇಶ) – ಸೀತಾಪುರ ಜಿಲ್ಲೆಯ ಪತ್ರಕರ್ತ ರಾಘವೇಂದ್ರ ಬಾಜಪೇಯಿ ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ರಾಜು ತಿವಾರಿ ಉರ್ಫ್ ರಿಜ್ವಾನ್ ಮತ್ತು ಸಂಜಯ್ ತಿವಾರಿ ಉರ್ಫ್ ಅಖಿಲ್ ಖಾನ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಇವರಿಬ್ಬರ ಮೇಲೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಈ ಇಬ್ಬರೂ ಆರೋಪಿಗಳು ಸಹೋದರರಾಗಿದ್ದು, ಅವರ ತಾಯಿ ಮುಸ್ಲಿಂ ಮತ್ತು ತಂದೆ ಹಿಂದೂ ಆಗಿದ್ದಾರೆ. ಅವರ ಬಳಿ ತಲಾ ಎರಡು ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ.
ಮಾರ್ಚ್ 8, 2025ರಂದು ಪತ್ರಕರ್ತ ರಾಘವೇಂದ್ರ ಬಾಜಪೇಯಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗಾಗಿ ಈ ಇಬ್ಬರಿಗೆ 4 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!