
ಮ್ಯಾಡ್ರಿಡ್ (ಸ್ಪೇನ್) – ಸ್ಪೇನ್‌ನ ಒಂದು ಪಟ್ಟಣದಲ್ಲಿ ಮುಸ್ಲಿಮರು ಈದ್-ಉಲ್-ಫಿತರ್ (ರಂಜಾನ್ ಈದ್) ಮತ್ತು ಈದ್-ಉಲ್-ಅಝಾ (ಬಕ್ರೀದ್) ನಂತಹ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಈ ನಿಷೇಧವನ್ನು ಆಗ್ನೇಯ ಸ್ಪೇನ್‌ನ ಮರ್ಸಿಯಾ ಪ್ರಾಂತ್ಯದ ಜುಮಿಲಾ ಸ್ಥಳೀಯ ಆಡಳಿತವು ವಿಧಿಸಿದೆ. ಈ ನಿಷೇಧದ ಪ್ರಕಾರ, ನಾಗರಿಕ ಕೇಂದ್ರಗಳು, ಜಿಮ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಲಾಮಿಕ್ ಧಾರ್ಮಿಕ ಹಬ್ಬಗಳನ್ನು ಆಚರಿಸಲಾಗುವುದಿಲ್ಲ. ಮರ್ಸಿಯಾದಲ್ಲಿ ವಿಧಿಸಲಾದ ಈ ನಿಷೇಧವು ಸ್ಪೇನ್‌ನ ಯಾವುದೇ ನಗರದಲ್ಲಿ ಜಾರಿಗೆ ಬಂದ ಮೊದಲ ಘಟನೆಯಾಗಿದೆ. ಈ ನಿರ್ಧಾರವು ದೊಡ್ಡ ವಿವಾದವನ್ನು ಹುಟ್ಟುಹಾಕಿದ್ದು, ಸ್ಥಳೀಯ ನಾಗರಿಕರ ಆಕ್ರೋಶವನ್ನು ಹೆಚ್ಚಿಸಿದೆ.
ಸಂಪಾದಕೀಯ ನಿಲುವುಇಂತಹ ಘಟನೆಗಳು ಯೂರೋಪ್‌ನ ಇತರ ದೇಶಗಳಲ್ಲಿ ನಡೆದರೂ ಆಶ್ಚರ್ಯಪಡಬೇಕಾಗಿಲ್ಲ |
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’