
ನವದೆಹಲಿ – ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲೂಲಾ ಡಾ ಸಿಲ್ವಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಸಂಪರ್ಕಿಸಿದರು. ಅಮೇರಿಕಾ ಭಾರತದ ಮೇಲೆ ಶೇ 50% ರಷ್ಟು ಆಮದು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ನಡುವೆ ಮಹತ್ವದ ಚರ್ಚೆ ನಡೆಯಿತು. ಪ್ರಧಾನಿ ಮೋದಿ ಅವರು ಸ್ವತಃ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ.
ಅಮೇರಿಕಾ ಬ್ರೆಜಿಲ್ ಮೇಲೂ ಶೇ 50% ರಷ್ಟು ಆಮದು ಸುಂಕ ವಿಧಿಸಿದೆ!
ಟ್ರಂಪ್ ಅವರು ಬ್ರೆಜಿಲ್ ಮೇಲೆ ಶೇ 50% ರಷ್ಟು ಆಮದು ಸುಂಕ ವಿಧಿಸಿದ್ದಾರೆ. ಸುಂಕದ ಬಗ್ಗೆ ಚರ್ಚಿಸಲು ತಮಗೆ ಯಾವಾಗ ಬೇಕಾದರೂ ಕರೆ ಮಾಡಬಹುದು ಎಂದು ಟ್ರಂಪ್ ಅವರು ಲೂಯಿಜ್ ಇನಾಸಿಯೊ ಲೂಲಾ ಡಾ ಸಿಲ್ವಾ ಅವರಿಗೆ ಹೇಳಿದ್ದಾರೆ. ಆನಂತರ ಅಧ್ಯಕ್ಷ ಲೂಲಾ ಅವರು ಟ್ರಂಪ್ ಅವರ ಪ್ರಸ್ತಾವನೆಯನ್ನು ತಿರಸ್ಕರಿಸಿದರು ಮತ್ತು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅಥವಾ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ಕರೆ ಮಾಡುವುದು ಉತ್ತಮ ಎಂದು ಪ್ರತಿಕ್ರಿಯಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation