
ಜೈಸಲ್ಮೆರ್ (ರಾಜಸ್ಥಾನ) – ಇಲ್ಲಿನ ಲೊಂಗೇವಾಲಾ ಹೊರ ಠಾಣೆಯಲ್ಲಿ ಭಾರತೀಯ ಸೈನಿಕರಿಗೆ ಒಂದು ಚೀನಾದ ಡ್ರೋನ್ ಪತ್ತೆಯಾಗಿದೆ. ಇದು ಬೇಹುಗಾರಿಕೆಗಾಗಿ ಬಳಸುವ ಅತ್ಯಾಧುನಿಕ ಚೀನೀ ಡ್ರೋನ್ ಆಗಿದೆ ಮತ್ತು ಇದರಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಡ್ರೋನ್ ಪತ್ತೆಯಾದ ನಂತರ, ಎಲ್ಲಾ ಭದ್ರತಾ ಠಾಣೆಗಳಿಗೆ ಅಲರ್ಟ್ ಜಾರಿ ಮಾಡಲಾಗಿದೆ. ಸದ್ಯ ಈ ಡ್ರೋನ್ ನ ನಿಯಂತ್ರಣ ಮತ್ತು ಅದನ್ನು ಎಲ್ಲಿಂದ ನಿರ್ವಹಿಸಲಾಗುತ್ತಿತ್ತು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!