|
ನವದೆಹಲಿ – 2021ರಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ 3 ಸಾವಿರದ 582 ದಾಳಿಗಳು ನಡೆದಿವೆ. ರಂಗಪುರ ಮತ್ತು ಚಿತ್ತಗಾಂಗ್‌ನಂತಹ ಪ್ರದೇಶಗಳಲ್ಲಿ ಹಿಂದೂಗಳ ವಿರುದ್ಧ ಹಿಂಸಾಚಾರ ಮುಂದುವರೆದಿದೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ ಸಿಂಗ್ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು. ಉದ್ದವ ಬಾಳಾಸಾಹೇಬ ಠಾಕ್ರೆ ಬಣದ ಸಂಸದ ಅನಿಲ್ ದೇಸಾಯಿ ಅವರು ಎತ್ತಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದಾರೆ. ಪಾಕಿಸ್ತಾನದಲ್ಲಿಯೂ ಹಿಂದೂಗಳ ವಿರುದ್ಧ 334 ಹಿಂಸಾಚಾರ ಪ್ರಕರಣಗಳು ನಡೆದಿವೆ ಎಂದು ಸಿಂಗ್ ಸ್ಪಷ್ಟಪಡಿಸಿದ್ದಾರೆ.
🚨 Rajya Sabha disclosure:
🇧🇩 3,582 attacks on Hindus in Bangladesh in 5 years!
🇵🇰 334 incidents of minority violence in Pakistan!
If Israel can strike Syria to protect its minority Shia Druze… why can’t 🇮🇳 act against Bangladesh to protect Hindus, the majority here?… pic.twitter.com/FSi6gZngXu
— Sanatan Prabhat (@SanatanPrabhat) August 9, 2025
ಅಮೆರಿಕ, ಕೆನಡಾ ಮತ್ತು ಬ್ರಿಟನ್‌ನಲ್ಲಿ ಹಿಂದೂಗಳ ಮೇಲೆ ದಾಳಿಗಳು ಮತ್ತು ದೇವಾಲಯಗಳ ಧ್ವಂಸದ ಘಟನೆಗಳು ದಾಖಲಾಗಿವೆ ಎಂದು ಕೀರ್ತಿ ವರ್ಧನ್ ಸಿಂಗ್ ಹೇಳಿದರು. ಕಳೆದ ಕೆಲವು ವರ್ಷಗಳಲ್ಲಿ ಕೆನಡಾದಲ್ಲಿ ಹಿಂದೂ ದೇವಾಲಯಗಳ ಧ್ವಂಸದ 4 ಮತ್ತು ಅಮೆರಿಕದಲ್ಲಿ 5 ಪ್ರಕರಣಗಳು ವರದಿಯಾಗಿವೆ. ಭಾರತವು ಈ ವಿಷಯದ ಬಗ್ಗೆ ಎಚ್ಚರದಿಂದಿದೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಪ್ರತಿಯೊಂದು ಅಂಶದ ಮೇಲೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಚೀನಾದೊಂದಿಗಿನ ಗಡಿ ವಿವಾದವನ್ನು ಪರಿಹರಿಸಲು ಭಾರತವು ಹಲವು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಿದೆ, ಎಂದು ಹೇಳಿದರು.
ಸಂಪಾದಕೀಯ ನಿಲುವುತನ್ನ ದೇಶದ ಅಲ್ಪಸಂಖ್ಯಾತ ಶಿಯಾ ಡ್ರೂಜ್ ಸಮುದಾಯದ ಹಿತಾಸಕ್ತಿಗಳಿಗಾಗಿ ನೆರೆಯ ಸಿರಿಯಾದ ಮೇಲೆ ನೇರ ದಾಳಿ ಮಾಡುವ ಇಸ್ರೇಲ್ ಹಾಗೆ, ಭಾರತದ ಬಹುಸಂಖ್ಯಾತ ಹಿಂದೂ ಸಮುದಾಯದ ಹಿತಕ್ಕಾಗಿ ಬಾಂಗ್ಲಾದೇಶದ ಮೇಲೆ ಭಾರತ ಏಕೆ ದಾಳಿ ಮಾಡಬಾರದು? |

ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ