
ಕೊಲಕಾತಾ (ಬಂಗಾಳ) – ಸೈಬರ್ ಅಪರಾಧಗಳ ಮುಖ್ಯ ಸೂತ್ರಧಾರ ಸರಿಫುಲ್ ಇಸ್ಲಾಂ ಎಂಬಾತನನ್ನು ಅಸ್ಸಾಂ ಪೊಲೀಸರು ಕೊಲಕಾತಾದಲ್ಲಿ ಬಂಧಿಸಿದ್ದಾರೆ. ಈತ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದನು. ಈತ, ಜನರನ್ನು ಆನ್‌ಲೈನ್ ಬಲೆಗೆ ಬೀಳಿಸಿ ಕೋಟಿಗಟ್ಟಲೆ ಹಣ ದೋಚುತ್ತಿದ್ದ. ಇವನ ವಿರುದ್ಧ ಕನಿಷ್ಠ 12 ರಾಜ್ಯಗಳಲ್ಲಿ ಸೈಬರ್ ವಂಚನೆಯ ಪ್ರಕರಣಗಳು ದಾಖಲಾಗಿವೆ.
ಅಸ್ಸಾಂನ ಮೋರಿಗಾಂವ್ ಪೊಲೀಸರು ಆಗಸ್ಟ್ 8ರಂದು ಆತನನ್ನು ಕೊಲಕಾತಾದಲ್ಲಿ ಬಂಧಿಸಿದರು. ಇವನು ಅಡಗಿಕೊಂಡು ವಿವಿಧ ರಾಜ್ಯಗಳಲ್ಲಿ ಆನ್‌ಲೈನ್ ವಂಚನೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದರು. ಸರಿಫುಲ್‌ನಿಂದ 20 ಬ್ಯಾಂಕ್ ಖಾತೆಗಳು, 16 ಪ್ಯಾನ್ ಕಾರ್ಡ್‌ಗಳು ಮತ್ತು ಅನೇಕ ಕಾನೂನುಬಾಹಿರ ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವನು ತನ್ನ ಅಕ್ರಮ ಸಂಪಾದನೆಯಿಂದ ಅಸ್ಸಾಂನಲ್ಲಿ ಭೂಮಿಯನ್ನು ಕೂಡ ಖರೀದಿಸಿದ್ದನು, ಅದನ್ನೂ ಸಹ ಪೊಲೀಸರು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ಸಂಪಾದಕೀಯ ನಿಲುವುದೇಶದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಾಗಿದ್ದರೂ, ಅಪರಾಧಗಳ ಪ್ರತಿಯೊಂದು ಕ್ಷೇತ್ರದಲ್ಲೂ ಅವರು ಬಹುಸಂಖ್ಯಾತರಾಗಿದ್ದಾರೆ, ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ. ಈ ಬಗ್ಗೆ ಕಾಂಗ್ರೆಸ್, ಪ್ರಗತಿಪರರು ಮತ್ತು ಕಮ್ಯುನಿಸ್ಟರು ಯಾಕೆ ಮಾತನಾಡುವುದಿಲ್ಲ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!