
ಗಾಜಿಯಾಬಾದ್ (ಉತ್ತರ ಪ್ರದೇಶ) – ದೂರದರ್ಶನದ ಹಿರಿಯ ಸಲಹಾ ಸಂಪಾದಕ ಅಶೋಕ್ ಶ್ರೀವಾಸ್ತವ್ ಅವರು ‘ಉದಯಪುರ ಫೈಲ್ಸ್: ಕನ್ನಯ್ಯಲಾಲ್ ಟೈಲರ್ ಮರ್ಡರ್’ ಸಿನಿಮಾದ ಬಗ್ಗೆ ‘ಎಕ್ಸ್’ ನಲ್ಲಿ ಮಾಡಿದ ಪೋಸ್ಟ್‌ಗಾಗಿ ಅವರಿಗೆ ಕೊಲೆ ಬೆದರಿಕೆ ಬಂದಿದೆ. ‘ರೋಫಲ್ ಗುಜರಾತಿ’ ಮತ್ತು ‘ಬೇನಾಮಿ’ ಎಂಬ ಎಕ್ಸ್ ಖಾತೆಗಳಿಂದ ತಲೆ ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಶ್ರೀವಾಸ್ತವ್ ಅವರ ಹೇಳಿಕೆ ಪ್ರಕಾರ, “ದೇಶದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದಾಗ ಯಾರಿಗೂ ತೊಂದರೆಯಾಗುವುದಿಲ್ಲ; ಆದರೆ ಒಂದು ಸಿನಿಮಾ ನೋಡಲು ಜನರು ಏಕೆ ಹೆದರುತ್ತಿದ್ದಾರೆ? ಸಿನಿಮಾ ಬಿಡುಗಡೆಯಾಗಬೇಕು”, ಎಂದು ಅವರು ಪೋಸ್ಟ್ ಮಾಡಿದ್ದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !