
ರತ್ನಾಗಿರಿ, ಆಗಸ್ಟ್ ೧೦ (ವಾರ್ತೆ) – ರತ್ನಾಗಿರಿಯಲ್ಲಿನ ಸನಾತನ ಸಂಸ್ಥೆಯ ಸಾಧಕಿ ಸೌ. ಅಂಜಲಿ ಹನುಮಂತ ಕರಂಬೆಳಕರ (೬೮ ವರ್ಷ) ಅವರು ೧೩೩ನೇ (ಸಮಷ್ಟಿ) ಸಂತ ಪದವಿಯಲ್ಲಿ ವಿರಾಜಮಾನರಾಗಿದ್ದಾರೆ ಎಂಬ ಆನಂದವಾರ್ತೆಯನ್ನು ಆಗಸ್ಟ್ ೧೦ ರಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕಿ ಸದ್ಗುರು ಸ್ವಾತಿ ಖಾಡ್ಯೆ ಅವರು ತಿಳಿಸಿದರು. ಈ ವಿಷಯವನ್ನು ಅನೌಪಚಾರಿಕ ಸಮಾರಂಭದಲ್ಲಿ ಘೋಷಿಸಲಾಗಿದೆ. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರು ಸತ್ಯವಾನ ಕದಂ, ಕರಂಬೆಳಕರ ಕುಟುಂಬದವರು ಮತ್ತು ಸನಾತನದ ಸಾಧಕರು ಉಪಸ್ಥಿತರಿದ್ದರು.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !