2000 ರಲ್ಲಿ ದೆಹಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರ ಮಾನಹಾನಿ ಮಾಡಲಾಗಿತ್ತು!

ನವ ದೆಹಲಿ – ನವೆಂಬರ್ 24, 2000ರಂದು ದೆಹಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಅವರು ‘ನರ್ಮದಾ ಬಚಾವೋ ಆಂದೋಲನ’ದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸಕ್ಸೇನಾ ಆ ಸಮಯದಲ್ಲಿ, ಗುಜರಾತ್ ನಲ್ಲಿನ ಒಂದು ಸರಕಾರೇತರ ಸಂಸ್ಥೆಯ ಮುಖ್ಯಸ್ಥರಾಗಿದ್ದರು. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪಾಟ್ಕರ್ ಅವರ ಶಿಕ್ಷೆಯನ್ನು ಎತ್ತಿಹಿಡಿದಿದೆ. ಪಾಟ್ಕರ್ ಅವರು ಪ್ರತಿ 3 ವರ್ಷಗಳಿಗೊಮ್ಮೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು. ಆದಾಗ್ಯೂ, ಪಾಟ್ಕರ್ ಅವರಿಗೆ ವಿಧಿಸಲಾಗಿದ್ದ ದಂಡವನ್ನು ರದ್ದುಪಡಿಸಲಾಗಿದೆ.
ಈ ಪ್ರಕರಣದಲ್ಲಿ, ಸ್ಥಳೀಯ ನ್ಯಾಯಾಲಯವು 2024ರಲ್ಲಿ ಪಾಟ್ಕರ್ ಅವರನ್ನು ಅಪರಾಧೀ ಎಂದು ನಿರ್ಣಯಿಸಿ ಅವರಿಗೆ ಐದು ತಿಂಗಳ ಸಾದಾ ಜೈಲು ವಾಸ ಹಾಗೂ 10 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿತ್ತು. ಪಾಟ್ಕರ್ ಅವರು ಈ ತೀರ್ಪನ್ನು ಸೆಷನ್ಸ್ ನ್ಯಾಯಾಲಯ ಹಾಗೂ ನಂತರ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಎರಡೂ ನ್ಯಾಯಾಲಯಗಳು ಅವರ ಶಿಕ್ಷೆಯನ್ನು ಎತ್ತಿಹಿಡಿದವು. ಇದರಿಂದಾಗಿ ಪಾಟ್ಕರ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!