
ಲಂಡನ್ (ಬ್ರಿಟನ್) – ಟೆಡಿ ಲಾಕ್ಸಿನ್ (ಜೂನಿಯರ್) ಅವರು ಭಾರತೀಯ ನೌಕಾಪಡೆಯನ್ನು ಶ್ಲಾಘಿಸಿದ್ದಾರೆ. ಅವರು, “ಭಾರತೀಯ ನೌಕಾಪಡೆಯು ಎಲ್ಲಿ ಬೇಕಾದರೂ ಹೋಗಬಲ್ಲ ಏಕೈಕ ನೌಕಾಪಡೆಯಾಗಿದೆ. ಪಾಶ್ಚಾತ್ಯ ದೇಶಗಳ ನೌಕಾಪಡೆಗಳು ಏನೂ ಮಾಡಲು ಸಾಧ್ಯವಿಲ್ಲ,” ಎಂದು ಅವರು ಹೇಳಿದ್ದಾರೆ. ಅವರು ಈ ಹೇಳಿಕೆಯನ್ನು ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಮತ್ತು ಫಿಲಿಪ್ಪೀನ್ಸ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ದೃಷ್ಟಿಯಿಂದ ನೀಡಿದ್ದಾರೆ. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾದ ಕೋಸ್ಟ್ ಗಾರ್ಡ್ ನೌಕೆಯು ಫಿಲಿಪ್ಪೀನ್ಸ್ ನೌಕೆಗೆ ತೊಂದರೆ ಕೊಡುತ್ತಿರುವುದು ಬೆಳಕಿಗೆ ಬಂದಿತ್ತು. ಆ ಸಂದರ್ಭದಲ್ಲಿ, “ಭಾರತ ಮಾತ್ರ ನಮಗೆ ಸಹಾಯ ಮಾಡಬಲ್ಲದು,” ಎಂದು ಟೆಡಿ ಹೇಳಿದ್ದರು.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ