(ದಹಿ ಹಂಡಿ ಒಡೆಯುವ ಗುಂಪಿನ ಸದಸ್ಯರನ್ನು ‘ಗೋವಿಂದ’ ಎಂದು ಕರೆಯಲಾಗುತ್ತದೆ.)

ಮುಂಬಯಿ – ಮುಂಬಯಿಯಲ್ಲಿ ನಡೆದ ದಹಿ ಹಂಡಿ ಉತ್ಸವದಲ್ಲಿ 318 ಗೋವಿಂದರು ಗಾಯಗೊಂಡಿದ್ದು, ಅವರಲ್ಲಿ 294 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸದ್ಯ 24 ಗೋವಿಂದರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಗೋವಿಂದರು ಮೃತಪಟ್ಟಿದ್ದಾರೆ. ಓರ್ವ ಎತ್ತರದ ಮಾನವ ಗೋಪುರದಿಂದ ಬಿದ್ದು ಮೃತಪಟ್ಟಿದ್ದರೆ, ಮತ್ತೋರ್ವ ದಹಿ ಹಂಡಿಗಾಗಿ ಹಗ್ಗ ಕಟ್ಟುವಾಗ ಆಯಾ ತಪ್ಪಿ ಬಿದ್ದಿದ್ದರಿಂದ ಸಾವನ್ನಪ್ಪಿದ್ದಾನೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!