
ಮೇರಠ (ಉತ್ತರ ಪ್ರದೇಶ) – ಇಲ್ಲಿನ ಟೋಲ್ ಗೇಟ್‌ನಲ್ಲಿ ಒಬ್ಬ ಸೈನಿಕನನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಲಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಕಪಿಲ ಕವಾಡ್ ಎಂಬ ಹೆಸರಿನ ಈ ಸೈನಿಕರು ರಜಪೂತ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಕವಾಡ್ ರಜೆಯ ಮೇಲೆ ಮನೆಗೆ ಬಂದಿದ್ದು, ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರದಲ್ಲಿರುವ ತಮ್ಮ ಸೇನಾ ಠಾಣೆಗೆ ಕರ್ತವ್ಯಕ್ಕೆ ಮರಳುತ್ತಿದ್ದರು. ಕಪಿಲ ಕವಾಡ್ ಮತ್ತು ಅವರ ಸೋದರ ಸಂಬಂಧಿ ಭುನಿ ಟೋಲ್ ಗೇಟ್‌ನಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡರು. “ವಿಮಾನಕ್ಕೆ ತಡವಾಗುತ್ತದೆ” ಎಂಬ ಆತಂಕದಿಂದ ಕಪಿಲ ಕಾರಿನಿಂದ ಇಳಿದು ಟೋಲ್ ಸಿಬ್ಬಂದಿಯೊಂದಿಗೆ ಮಾತನಾಡಲು ಹೋದರು. ಈ ವೇಳೆ ವಾಗ್ವಾದ ನಡೆದಿದ್ದು, ಐವರು ಟೋಲ್ ಸಿಬ್ಬಂದಿ ಕಪಿಲ ಮತ್ತು ಅವರ ಸೋದರ ಸಂಬಂಧಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ್ದಾರೆ.
Shameful Act
Toll Employees beat up Army Jawan who was returning to Duty
He only asked them to reduce the car queue quickly
Yogi जी इन लोगों को सबक ज़रूर सिखा दीजिए
Incident of Meerut Tollpic.twitter.com/0Lt1S1Nx2E
— The Jaipur Dialogues (@JaipurDialogues) August 17, 2025
ಸಂಪಾದಕೀಯ ನಿಲುವುಸೈನಿಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!