
ವಾಷಿಂಗ್ಟನ್ ಡಿ.ಸಿ. (ಅಮೆರಿಕ) – ಅಧ್ಯಕ್ಷ ಡೊನಾಲ್ಡ್ ಟ್ರಂಪ ಅವರು ರಷ್ಯಾದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಭಾರತದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಹೇರಿದ್ದಾರೆ ಎಂದು ಅಮೆರಿಕ ಒಪ್ಪಿಕೊಂಡಿದೆ. ಅಮೆರಿಕದ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕ್ಯಾರೋಲಿನ್ ಲೆವಿಟ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮೆರಿಕದ ಉದ್ದೇಶ ರಷ್ಯಾ ಮೇಲೆ ಎರಡೂ ಕಡೆಯಿಂದ ಒತ್ತಡ ಹೇರಿ ಒಟ್ಟಾರೆ ಯುದ್ಧ ಕೊನೆಗೊಳಿಸುವುದಾಗಿದೆ ಎಂದು ಹೇಳಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation