ಮುಸಲ್ಮಾನರ ಪ್ರತಿಭಟನೆಯ ನಂತರ ಆಡಳಿತದಿಂದ ತನಿಖೆ ಪ್ರಾರಂಭ

ಭಾವನಗರ (ಗುಜರಾತ್) – ಇಲ್ಲಿ ಇತ್ತೀಚೆಗೆ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮುನ್ಸಿಪಲ್ ಶಾಲೆಯೊಂದರಲ್ಲಿ ಪ್ರದರ್ಶಿಸಲಾದ ನಾಟಕದಲ್ಲಿ ಬುರ್ಖಾ ಧರಿಸಿದ ಕೆಲವು ಬಾಲಕಿಯರನ್ನು ಭಯೋತ್ಪಾದಕರು ಎಂದು ಚಿತ್ರಿಸಿದ್ದಕ್ಕಾಗಿ ಮುಸಲ್ಮಾನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಈ ಕಾರ್ಯಕ್ರಮವು ಭಾವನಗರದ ಕುಂಭಾರವಾಡ ಪ್ರದೇಶದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪ್ರಾಥಮಿಕ ಶಾಲೆ ಸಂಖ್ಯೆ 51ರಲ್ಲಿ ಆಯೋಜಿಸಲಾಗಿತ್ತು.
🚨 Bhavnagar Govt school play row!
Girls in burqa shown as terrorists on #IndependenceDay – inquiry ordered after Muslim protests.
When Hindus are portrayed as terrorists, critics scream “terror has a religion.” But when jihadis strike, the same voices say “terror has no… pic.twitter.com/uhYlLWGbyV
— Sanatan Prabhat (@SanatanPrabhat) August 20, 2025
ಭಾವನಗರದ ಜಿಲ್ಲಾ ಶಿಕ್ಷಣಾಧಿಕಾರಿ ಹಿತೇಂದ್ರಸಿಂಗ್ ಪಧೇರಿಯಾ ಅವರು ಭಾವನಗರ ಮುನ್ಸಿಪಲ್ ಶಾಲಾ ಮಂಡಳಿಯ ಆಡಳಿತಾಧಿಕಾರಿ ಮುಂಜಲ್ ಬದಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಕುರಿತು ವಸ್ತುನಿಷ್ಠ ವರದಿಯನ್ನು 7 ದಿನಗಳೊಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಭಾವನಗರದ ‘ಬಾಂಧಾರನ್ ಬಚಾವ್ ಸಮಿತಿ’ ನೀಡಿದ ದೂರಿನ ನಂತರ ಈ ನೋಟಿಸ್ ನೀಡಲಾಗಿದೆ. ನಾಟಕವನ್ನು ನಿರ್ದೇಶಿಸಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಮಿತಿ ಒತ್ತಾಯಿಸಿದೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!