
ಶಾಹಜಹಾನಪುರ (ಉತ್ತರ ಪ್ರದೇಶ) – ಜಿಲ್ಲೆಯ ಜಲಾಲಾಬಾದ ನಗರದ ಹೆಸರನ್ನು ಬದಲಾಯಿಸಿ ‘ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಲಾಗಿದೆ. ಈ ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯವು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದೆ.
ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಗೃಹ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜಲಾಲಾಬಾದ್ ಭಗವಾನ್ ಪರಶುರಾಮರ ಜನ್ಮಸ್ಥಳವಾಗಿದೆ ಎಂದು ಹೇಳಲಾಗಿದೆ. ಅಲ್ಲಿ ಭಗವಾನ್ ಪರಶುರಾಮರ ಹಳೆಯ ಐತಿಹಾಸಿಕ ದೇವಸ್ಥಾನವೂ ಇದೆ. ಆದ್ದರಿಂದ ಜಲಾಲಾಬಾದ ನಗರಕ್ಕೆ ‘ಪರಶುರಾಮಪುರಿ’ ಎಂದು ಮರುನಾಮಕರಣ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಜಲಾಲಾಬಾದ ನಗರಪಾಲಿಕೆ ಪರಿಷತ್ತು ಮಾರ್ಚ್ 2018 ಮತ್ತು ಸೆಪ್ಟೆಂಬರ್ 2023 ರಲ್ಲಿ ಈ ಬೇಡಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ತನ್ನ ಸಭೆಗಳಲ್ಲಿ ಅಂಗೀಕರಿಸಿತ್ತು. ಭಗವಾನ್ ಪರಶುರಾಮರ ಈ ನಗರವನ್ನು ಏಪ್ರಿಲ್ 24, 2022ರಂದು ಸರಕಾರವು ‘ಪರಶುರಾಮ ಜನ್ಮಸ್ಥಳ’ ಎಂದು ಘೋಷಿಸಿತ್ತು.
ಸಂಪಾದಕೀಯ ನಿಲುವುಕ್ರೂರ ಮುಸ್ಲಿಂ ಆಕ್ರಮಣಕಾರರ ಕುರುಹುಗಳನ್ನು ಅಳಿಸಿಹಾಕಲು ಕ್ರಮ ಕೈಗೊಳ್ಳುತ್ತಿರುವ ಉತ್ತರ ಪ್ರದೇಶದ ಯೋಗಿ ಸರಕಾರಕ್ಕೆ ಅಭಿನಂದನೆಗಳು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!