
ಮುಂಬಯಿ – ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಹುದ್ದೆಗೆ ಆಗಸ್ಟ್ 20ರಂದು ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೇಂದ್ರ ಸಚಿವ ನಿತಿನ ಗಡಕರಿ, ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಘಟಕ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇದು 17ನೇ ಉಪರಾಷ್ಟ್ರಪತಿ ಚುನಾವಣೆಯಾಗಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಾಯನ್ಸ್ (ಯುಪಿಎ ಮೈತ್ರಿಕೂಟವು?) ಇನ್ನೂ ಉಪರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.
Along with Ministers, Party colleagues and NDA leaders, accompanied Thiru CP Radhakrishnan as he filed his nomination for the post of Vice President of India. The NDA family is confident that he will be an outstanding VP and will enrich our journey towards national progress.… pic.twitter.com/yS4MUnkEQ8
— Narendra Modi (@narendramodi) August 20, 2025
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ