|

ಬೆಂಗಳೂರು – ದಕ್ಷಿಣ ಕನ್ನಡದಲ್ಲಿ ಯಕ್ಷಗಾನ, ಕೋಲ, ರಥೋತ್ಸವ ಮತ್ತು ನೇಮೋತ್ಸವದಂತಹ ಕಾರ್ಯಕ್ರಮಗಳು ಹಲವು ವರ್ಷಗಳಿಂದ ನಡೆಯುತ್ತಿವೆ; ಆದರೆ ಇತ್ತೀಚೆಗೆ ಜನ್ಮಾಷ್ಟಮಿಯ ಸಮಯದಲ್ಲಿ ಪೊಲೀಸರು ಧ್ವನಿವರ್ಧಕಗಳನ್ನು ವಶಪಡಿಸಿಕೊಂಡು ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಭಾಜಪ ಸರಕಾರದ ಅವಧಿಯಲ್ಲಿ ಹೀಗೆ ಎಂದೂ ಆಗಲಿಲ್ಲ; ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ಸಂಪ್ರದಾಯಗಳಿಗೆ ತೊಂದರೆಗಳು ಹೆಚ್ಚಾಗಿವೆ ಎಂದು ಭಾಜಪ ಶಾಸಕ ವೇದವ್ಯಾಸ ಕಾಮತ್ ಅವರು ಆಗಸ್ಟ್ 20 ರಂದು ವಿಧಾನಸಭೆಯಲ್ಲಿ ಆರೋಪಿಸಿದರು. ಭಾಜಪ ಈ ಪ್ರಶ್ನೆ ಎತ್ತಿದಾಗ ಕಾಂಗ್ರೆಸ್ ಶಾಸಕರು ಗದ್ದಲ ಎಬ್ಬಿಸಲು ಪ್ರಾರಂಭಿಸಿದರು.
🚨 Karnataka Assembly clash over loudspeakers
🔸 @vedavyasbjp BJP: Police seizing systems during Hindu festivals
🔸 Speaker Khader: “You also want mosque loudspeakers removed”
👉 Truth: Hindus always take police permission. Many mosques flout rules & install loudspeakers… pic.twitter.com/idFhuspgdv
— Sanatan Prabhat (@SanatanPrabhat) August 21, 2025
ಸಂಪ್ರದಾಯ ಮತ್ತು ಕಾನೂನುಗಳ ನಡುವೆ ಸಮತೋಲನ ಅಗತ್ಯ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೇಲಿನ ನಿಷೇಧದ ಬಗ್ಗೆ ಭಾಜಪ ಕೂಡ ಈ ಹಿಂದೆ ಪ್ರಸ್ತಾಪಿಸಿತ್ತು ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು.
ಸಂಪಾದಕೀಯ ನಿಲುವು
|
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !