ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ಯಶಸ್ಸು!

ನವದೆಹಲಿ – ಲೋಕಸಭೆಯಲ್ಲಿ ಅಂಗೀಕಾರವಾದ ನಂತರ, ಆಗಸ್ಟ್ 21 ರಂದು ರಾಜ್ಯಸಭೆಯಲ್ಲಿಯೂ ಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಅನುಮೋದನೆ ದೊರೆತಿದೆ. ಇದರಿಂದ, ರಾಷ್ಟ್ರಪತಿಯವರ ಅಂಕಿತದ ನಂತರ ಇದು ಕಾನೂನಾಗಿ ಜಾರಿಗೆ ಬರಲಿದೆ.
📰 #OnlineGamingBill passed in Rajya Sabha, awaits President’s assent.
✅ Victory for @HinduJagrutiOrg‘s @SurajyaCampaign!
📌 Minister @AshwiniVaishnaw:
➡️ 45cr Indians Involved➡️ ₹20,000cr lost
➡️ Suicides due to addiction
Govt can now regulate online gaming.#BettingApps… pic.twitter.com/QhiT7Gv9SN
— Sanatan Prabhat (@SanatanPrabhat) August 21, 2025
ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸುವಾಗ, ಕೇಂದ್ರ ಸಚಿವ ಶ್ರೀ. ಅಶ್ವಿನಿ ವೈಷ್ಣವ್ ಅವರು, ಈ ಗೇಮಿಂಗ್ ವ್ಯಸನದಿಂದಾಗಿ ಅನೇಕರು ಜೀವನಪರ್ಯಂತದ ಗಳಿಕೆಯನ್ನು ಕಳೆದುಕೊಂಡಿದ್ದಾರೆ ಮತ್ತು ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂದು ತಿಳಿಸಿದರು. ದೇಶದ 45 ಕೋಟಿ ಜನರು ಈ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡಿದ್ದು, 20 ಸಾವಿರ ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನೂ ವೈಷ್ಣವ್ ಅವರು ನೀಡಿದರು.
This Bill, passed by both Houses of Parliament, highlights our commitment towards making India a hub for gaming, innovation and creativity. It will encourage e-sports and online social games. At the same time, it will save our society from the harmful effects of online money… https://t.co/t1iUuH9JP1
— Narendra Modi (@narendramodi) August 21, 2025
ಈ ಕಾನೂನಿನ ಮೂಲಕ, ಈಗ ಸರಕಾರವು ಈ ಗೇಮಿಂಗ್ ಅನ್ನು ನಿಯಂತ್ರಿಸಬಹುದಾಗಿದೆ. ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ವು ಇಂತಹ ಕಾನೂನು ಜಾರಿಗೆ ತರಲು ನಿರಂತರವಾಗಿ ಸರಕಾರಕ್ಕೆ ಮನವಿ ಸಲ್ಲಿಸುತ್ತಿತ್ತು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!