ಮುಂಬಯಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಪೆಂಡಾಲ್‌ಗಳ ಬಳಿ ಕೆಸರು!

ಮುಂಬಯಿ – ಮಹಾನಾಗರದಲ್ಲಿ ಅನೇಕ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಲ್ಲಿ ಗಣೇಶ ಮೂರ್ತಿಗಳು ಪೆಂಡಾಲ್‌ಗಳನ್ನು ತಲುಪಿವೆ; ಆದರೆ ಮಳೆಯ ಕಾರಣ ಪೆಂಡಾಲ್‌ಗಳ ಬಳಿ ನೀರು ನಿಂತು ಕೆಸರಾಗಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿಯಾಗುವ ಸಾಧ್ಯತೆ ಇದೆ ಎಂದು ‘ಬೃಹನ್‌ಮುಂಬಯಿ ಸಾರ್ವಜನಿಕ ಗಣೇಶೋತ್ಸವ ಸಮನ್ವಯ ಸಮಿತಿ’ಯ ಅಧ್ಯಕ್ಷ, ವಕೀಲ ನರೇಶ್ ದಹಿಬಾವಕರ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ‘ಮಹಾನಗರ ಪಾಲಿಕೆಯು ತಕ್ಷಣವೇ ಧೂಮ್ರ ಸಿಂಪಡಣೆ ಮತ್ತು ಸಾಂಕ್ರಾಮಿಕ ರೋಗ ತಡೆಗಟ್ಟುವ ಔಷಧ ಸಿಂಪಡಣೆ ಮಾಡಬೇಕು’ ಎಂದು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಮುಂಬಯಿ ಮಹಾನಗರ ಪಾಲಿಕೆಯ ಆಯುಕ್ತ ಭೂಷಣ್ ಗಾಗ್ರಾಣಿ ಅವರಿಗೆ ಬೇಡಿಕೆ ಸಲ್ಲಿಸಿವೆ. ‘ಔಷಧ ಸಿಂಪಡಣೆ ಮಾಡಿದರೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಬಹುದು’ ಎಂದು ವಕೀಲ ದಹಿಬಾವಕರ್ ಹೇಳಿದ್ದಾರೆ.
ಸಂಪಾದಕೀಯ ನಿಲುವುಇಂತಹ ಬೇಡಿಕೆ ಮಾಡುವ ಪರಿಸ್ಥಿತಿ ಏಕೆ ಬರುತ್ತದೆ? ಸರ್ಕಾರ ಖುದ್ದಾಗಿ ಈ ಕ್ರಮ ಕೈಗೊಳ್ಳಬೇಕಿತ್ತು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!