(ಇಮಾಮ್ ಎಂದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡುವ ವ್ಯಕ್ತಿ)

ರಾಮಪುರ (ಉತ್ತರ ಪ್ರದೇಶ) – ನಗರದ ಮಸೀದಿಯೊಂದರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ ಎಂಬುದು ಬಯಲಾದ ನಂತರ, ಪೊಲೀಸರು ಇಮಾಮ್ ರಹೀಸ್ ಅಹ್ಮದ್ ನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಇಮಾಮ್ ರಹೀಸ್ ಅಹ್ಮದ್ ವಿರುದ್ಧ ಮತಾಂತರಕ್ಕೆ ಪ್ರಯತ್ನ ಮತ್ತು ಅಶ್ಲೀಲ ವೀಡಿಯೊಗಳನ್ನು ಪ್ರಸಾರ ಮಾಡಿದ ಆರೋಪವಿದೆ.
೧. ಆಗಸ್ಟ್ ೨೦, ೨೦೨೫ ರಂದು, ‘ಜೆಕೆ ಪಾಸೆಲ್ ರಸ್ತೆ’ಯ ನದರಾಬಾಗ್ ಮಸೀದಿಗೆ ಸಂಬಂಧಿಸಿದ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತು. ಮಸೀದಿಯಲ್ಲಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾನೆಂದು ಆ ವಿಡಿಯೋದಲ್ಲಿ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಳು.
೨. ಪೊಲೀಸ್ ತಂಡ ಮಸೀದಿಯಲ್ಲಿ ತನಿಖೆ ನಡೆಸಿ ಆಗಸ್ಟ್ ೨೧ ರಂದು ಇಮಾಮ್ ರಹೀಸ್ ಅಹ್ಮದ್ ನನ್ನು ಬಂಧಿಸಿತು. ಈ ವೇಳೆ, ಆತನಿಂದ ಜೀವಂತ ಗುಂಡುಗಳು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
೩. ರಾಮಪುರ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಇತರ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
೪. ಈ ಘಟನೆಯ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಸಂಪಾದಕೀಯ ನಿಲುವು
|
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ