ಬಾಂಗ್ಲಾದೇಶದ ನುಸುಳುಕೋರರನ್ನು ಹೊರಹಾಕುವ ಕಾರ್ಯಾಚರಣೆಯ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

ಗುವಾಹಟಿ (ಅಸ್ಸಾಂ) – ಅಸ್ಸಾಂನ ಬಿಜೆಪಿ ಸರಕಾರವು ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಹೊಸ ಆಧಾರ್ ಕಾರ್ಡ್‌ಗಳನ್ನು ನೀಡುವುದನ್ನು ಒಂದು ವರ್ಷದವರೆಗೆ ನಿಷೇಧಿಸಿದೆ. ಈ ನಿಷೇಧವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಚಹಾ ತೋಟದ ಕಾರ್ಮಿಕರಿಗೆ ಅನ್ವಯಿಸುವುದಿಲ್ಲ. ಅಸ್ಸಾಂನಲ್ಲಿ ಬಾಂಗ್ಲಾದೇಶದ ನುಸುಳುಕೋರರನ್ನು ಹೊರಹಾಕುವ ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರ ಅನ್ವಯ ನಾಗರಿಕರ ಗುರುತನ್ನು ಪರಿಶೀಲಿಸಲು ಈ ಆಧಾರ್ ಕಾರ್ಡ್ ನಿಷೇಧವನ್ನು ಜಾರಿಗೊಳಿಸಲಾಗಿದೆ.
ಮುಖ್ಯಮಂತ್ರಿ ಹಿಮಂತಾ ಬಿಸ್ವ ಶರ್ಮಾ ಅವರು, ಇದುವರೆಗೆ ಆಧಾರ್ ಕಾರ್ಡ್ ಮಾಡದವರಿಗೆ ಸಪ್ಟೆಂಬರ್ ತಿಂಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಅವಧಿಯ ನಂತರ ಅರ್ಜಿ ಸಲ್ಲಿಸಿದರೆ, ವಿಶೇಷ ಸಂದರ್ಭಗಳಲ್ಲಿ ಮಾತ್ರ ಆಧಾರ್ ಕಾರ್ಡ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!