
ಮುಂಬಯಿ – ಗಿರಗಾಂವ್ನಲ್ಲಿರುವ ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಮ್ಮೆ ಬೆದರಿಕೆ ಇ-ಮೇಲ್ ಬಂದಿತ್ತು. ಇದರ ನಂತರ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳವು ದೇವಸ್ಥಾನವನ್ನು ಸಂಪೂರ್ಣವಾಗಿ ಪರಿಶೀಲಿಸಿತು; ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಆ ಬಳಿಕ ಪೊಲೀಸರು ಈ ಬೆದರಿಕೆ ಇಮೇಲ್ ಸುಳ್ಳು ಎಂದು ಘೋಷಿಸಿತು.
ಸಂಒಅದಕೀಯ ನಿಲುವುಇಂತಹ ಸುಳ್ಳು ಸುದ್ದಿಗಳನ್ನು ಹರಡಿ ಪೊಲೀಸ್ ವ್ಯವಸ್ಥೆಯ ಮೇಲೆ ಒತ್ತಡ ಹೇರುವ ಸಮಾಜ ವಿರೋಧಿಗಳಿಗೆ ತಕ್ಕ ಪಾಠ ಕಲಿಸುವುದು ಅವಶ್ಯಕ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!