ಪ್ರಧಾನ ಮಂತ್ರಿಯವರ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರಕರಣ

ಗಡಚಿರೋಲಿ – ಪ್ರಧಾನ ಮಂತ್ರಿ ಮೋದಿ ಅವರ ವಿರುದ್ಧ ‘ಎಕ್ಸ್’ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಶಾಸಕ ಮಿಲಿಂದ ನರೋಟೆ ಅವರ ದೂರಿನ ಮೇರೆಗೆ ಗಡಚಿರೋಲಿ ಪೊಲೀಸರು ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಈ ದೂರು ದಾಖಲಿಸಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ