
ನವದೆಹಲಿ – ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’ (ಎಡಿಆರ್) ಎನ್ನುವ ಎನ್‌ಜಿಒದ ಇತ್ತೀಚಿನ ವರದಿಯ ಪ್ರಕಾರ, ದೇಶದ 30 ಮುಖ್ಯಮಂತ್ರಿಗಳ ಪೈಕಿ 12 ಅಂದರೆ ಶೇಕಡಾ 40 ರಷ್ಟು ಮುಖ್ಯಮಂತ್ರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಗಳಿವೆ. ಅವರಲ್ಲಿ 10 ಅಂದರೆ ಶೇಕಡಾ 33 ರಷ್ಟು ಮುಖ್ಯಮಂತ್ರಿಗಳ ಮೇಲೆ ಕೊಲೆ ಯತ್ನ, ಅಪಹರಣ ಮತ್ತು ಲಂಚದಂತಹ ಗಂಭೀರ ಅಪರಾಧಗಳ ದಾಖಲೆಗಳಿವೆ. ತೆಲಂಗಾಣದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ವಿರುದ್ಧ ಅತಿ ಹೆಚ್ಚು ಅಂದರೆ 89 ಅಪರಾಧಗಳು ದಾಖಲಾಗಿವೆ. ಕೇಂದ್ರ ಸರಕಾರವು ಇತ್ತೀಚೆಗೆ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದ್ದು, ಅದರ ಅಡಿಯಲ್ಲಿ ಗಂಭೀರ ಕ್ರಿಮಿನಲ್ ಆರೋಪದ ಮೇಲೆ 30 ದಿನಗಳ ಕಾಲ ಬಂಧಿಸಲ್ಪಟ್ಟ ಪ್ರಧಾನಿ, ಮುಖ್ಯಮಂತ್ರಿ ಮತ್ತು ಮಂತ್ರಿಗಳು ಹುದ್ದೆಯಲ್ಲಿ ಮುಂದುವರಿಯಲು ಅನರ್ಹರಾಗುತ್ತಾರೆ. ಈ ಮಾಹಿತಿಯನ್ನು ಚುನಾವಣೆಗೆ ಸ್ಪರ್ಧಿಸುವ ಮೊದಲು ಮುಖ್ಯಮಂತ್ರಿಗಳು ಸಲ್ಲಿಸಿದ ಅಫಿಡವಿಟ್‌ಗಳಿಂದ ADR ಸಂಗ್ರಹಿಸಿದೆ.
⚠️ Shocking but true: 12 of India’s 30 Chief Ministers face criminal cases – ADR report.
🟥 Telangana CM Revanth Reddy (Congress) tops the list with 89 cases!
Democracy must not be a safe haven for criminals.
Time to change the rules; leaders tainted with crime should have no… pic.twitter.com/rdcEQ8P0QC
— Sanatan Prabhat (@SanatanPrabhat) August 23, 2025
ಸಂಪಾದಕೀಯ ನಿಲುವುಅಪರಾಧ ಸಾಬೀತಾಗುವವರೆಗೆ ಪ್ರತಿಯೊಬ್ಬರೂ ನಿರಪರಾಧಿ ಎಂದು ಹೇಳಲಾಗುತ್ತದೆ. ಆದ್ದರಿಂದ, ಪ್ರಜಾಪ್ರಭುತ್ವದ ವ್ಯವಸ್ಥೆಯ ಪ್ರಕಾರ, ಅಪರಾಧ ದಾಖಲೆ (ಹಿನ್ನೆಲೆ) ಹೊಂದಿರುವವರನ್ನು ಅಂತಹ ಹುದ್ದೆಗಳಿಗೆ ನೇಮಿಸಬಹುದು. ಈ ನಿಯಮವನ್ನು ಈಗ ಬದಲಾಯಿಸುವುದು ಅವಶ್ಯಕ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ