ಹಲ್ಲೆ ಮಾಡಿದ ವ್ಯಕ್ತಿಯ ಬಂಧನ

ಗಾಜಿಯಾಬಾದ (ಉತ್ತರ ಪ್ರದೇಶ) – ಇಲ್ಲಿನ ವಿಜಯನಗರ ಪ್ರದೇಶದಲ್ಲಿ ಬೀದಿ ನಾಯಿಗಳಿಗೆ ಹಾಲು ಕುಡಿಸುತ್ತಿದ್ದ ಮಹಿಳೆಗೆ ಕಮಲಕಿಶೋರ ಖನ್ನಾ ಎಂಬ ವ್ಯಕ್ತಿ ಸತತವಾಗಿ 9 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಅಲ್ಲದೆ, ನಾಯಿಗಳಿಗೆ ಹಾಲು ಕುಡಿಸದಂತೆ ಆಕೆಗೆ ಎಚ್ಚರಿಕೆ ನೀಡಿದ್ದಾನೆ. ಮಹಿಳೆಯ ಹೆಸರು ಯಶಿಕಾ ಶುಕ್ಲಾ ಎಂದಾಗಿದೆ. ಘಟನಾ ಸ್ಥಳದಲ್ಲಿದ್ದ ಜನರು, ಮೊದಲು ಮಹಿಳೆ ಆ ವ್ಯಕ್ತಿಗೆ ಹೊಡೆದಳು ಎಂದು ಹೇಳಿದ್ದಾರೆ. ಈ ಘಟನೆಯ ನಂತರ ಪೊಲೀಸರು ಖನ್ನಾನನ್ನು ಬಂಧಿಸಿದ್ದಾರೆ.
ಸಹಾಯಕ ಪೊಲೀಸ್ ಆಯುಕ್ತ ರಿತೇಶ ತ್ರಿಪಾಠಿ ಮಾತನಾಡಿ, ಈ ಘಟನೆ ಆಗಸ್ಟ್ 22ರಂದು ನಡೆದಿದೆ. ಘಟನೆಯ ವೀಡಿಯೊವೊಂದು ಪ್ರಸಾರ ಆಗಿದ್ದು, ಅದರಲ್ಲಿ ಒಬ್ಬ ವ್ಯಕ್ತಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಮತ್ತು ಆಕೆಯ ಮೇಲೆ ಹಲ್ಲೆ ಮಾಡುತ್ತಿರುವುದು ಕಾಣಿಸುತ್ತದೆ.
ಸಂಪಾದಕೀಯ ನಿಲುವುಬೀದಿ ನಾಯಿಗಳ ಕಾಟದಿಂದ ಬೇಸತ್ತ ಜನರು ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ ಎಂಬುದನ್ನು ಇಂತಹ ಘಟನೆಗಳು ತೋರಿಸುತ್ತವೆ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!