ಗಡಿ ಭದ್ರತಾ ಪಡೆಯ ಕ್ರಮ

ಕೊಲಕಾತಾ (ಬಂಗಾಳ) – ಬಾಂಗ್ಲಾದೇಶದ ಪೊಲೀಸ್ ಅಧಿಕಾರಿಯೊಬ್ಬರನ್ನು ಭಾರತಕ್ಕೆ ನುಸುಳಿದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ. ಭದ್ರತಾ ಪಡೆಗಳು ಈ ಅಧಿಕಾರಿಯನ್ನು ಗಡಿಯ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಿದೆ.
ಆಗಸ್ಟ್ 23ರ ಸಂಜೆ, ಹಕಿಂಪುರ ಗಡಿ ಪೋಸ್ಟ್‌ನಲ್ಲಿ ಗಡಿ ಭದ್ರತಾ ಪಡೆಯ ಸೈನಿಕರು ಒಬ್ಬ ಶಂಕಿತ ವ್ಯಕ್ತಿಯ ಚಲನವಲನಗಳನ್ನು ಗಮನಿಸಿದರು. ಆತನ ಬಳಿ ಸಿಕ್ಕ ದಾಖಲೆಗಳ ಪ್ರಕಾರ, ಆತ ಬಾಂಗ್ಲಾದೇಶದ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ. ಆತನ ಹೆಸರು ಅಫ್ರೋಜ್ ಜಮಾನ್ ಎಂದು ಗುರುತಿಸಲಾಗಿದೆ. ಪ್ರಸ್ತುತ, ಜಮಾನ್ ಪಶ್ಚಿಮ ಬಂಗಾಳ ಪೊಲೀಸರ ವಶದಲ್ಲಿದ್ದಾನೆ. ಭಾರತಕ್ಕೆ ಪ್ರವೇಶಿಸಲು ಆತನ ಉದ್ದೇಶ ಮತ್ತು ಆತನೊಂದಿಗೆ ಸಂಬಂಧಿಸಿದ ಜಾಲದ ಬಗ್ಗೆ ತನಿಖೆ ನಡೆಯುತ್ತಿದೆ.
ಸಂಪಾದಕೀಯ ನಿಲುವುಈ ಹಿಂದೆ ಕೇವಲ ಬಾಂಗ್ಲಾದೇಶದ ನುಸುಳುಕೋರರು ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದರು. ಈಗ ಬಾಂಗ್ಲಾದೇಶದ ಸೈನಿಕರು ಮತ್ತು ಪೊಲೀಸರು ಸಹ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಆಕ್ರೋಶದ ವಿಷಯ! ಭಾರತ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!