ನವದೆಹಲಿ – ಮಾಹಿತಿ ಹಕ್ಕಿನ ಅಡಿಯಲ್ಲಿ ಪ್ರಧಾನಿ ಮೋದಿ ಅವರ ದೆಹಲಿ ವಿಶ್ವವಿದ್ಯಾಲಯದ ಪದವಿ ಪ್ರಮಾಣಪತ್ರವನ್ನು ಸಾರ್ವಜನಿಕಗೊಳಿಸುವ ಅಗತ್ಯವಿಲ್ಲ ಎಂದು ದೆಹಲಿ ಉಚ್ಚ ನ್ಯಾಯಾಲಯ ಹೇಳಿದೆ. ಇದರ ಮೂಲಕ ನ್ಯಾಯಾಲಯವು ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದುಗೊಳಿಸಿದೆ.