|

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಲಾದ ಧರ್ಮಸಂರಕ್ಷಣಾ ಸಮಾವೇಶದಲ್ಲಿ ಕೋಟ್ಯಂತರ ಹಿಂದೂಗಳ ಶ್ರದ್ದಾ ಸ್ಥಾನವಾದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಪೂಜ್ಯ ಶ್ರೀ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಂಘಟಿತವಾಗಿ ಷಡ್ಯಂತ್ರ ರೂಪಿಸಿ ಮಸಿ ಬಳಿಯುವ ಕಾರ್ಯಆಗುತ್ತಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕರಾದ ಶ್ರೀ. ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಚಿಂತಕರಾದ ಶ್ರೀ. ವಸಂತ ಗಿಳಿಯಾರ್, ಹರಿ ಹರ ಮಠದ ಪೀಠಧಿಪತಿಗಳಾದ ಶ್ರೀ. ವಚನಾನಂದ ಸ್ವಾಮೀಜಿ, ಶ್ರೀ ಭಾನುಕೀರ್ತಿ ಭಟ್ಟಚಾರ್ಯ ಮಹಾಸ್ವಾಮಿಗಳು, ಜೈನ ಮಠ, ಶ್ರವಣಬೆಳಗೊಳ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ್ ಗೌಡ, ಸೌ. ಭವ್ಯ ಗೌಡ, ಶ್ರೀ. ಶರತ್ ಕುಮಾರ್ ಸೇರಿದಂತೆ ಸಾವಿರಾರು ಧರ್ಮಬಂಧು – ಭಗೀನಿಯರು ಉಪಸ್ಥಿತರಿದ್ದರು.
🚩 Dharma Rakshana Samavesha – Bengaluru
🗣️ @chakravarthysul accuses: “A deliberate conspiracy is being hatched to malign Shri Kshetra Dharmasthala & Poojya Veerendra Heggade!”
🙏 Thousands of devout Hindus, saints & leaders united at Freedom Park.
🤝 Organised by Punya… pic.twitter.com/HhWHZCbf6y
— Sanatan Prabhat (@SanatanPrabhat) August 25, 2025

ಈ ಸಮಾವೇಶದಲ್ಲಿ ಚಿಂತಕರಾದ ಶ್ರೀ. ಚಕ್ರವರ್ತಿ ಸೂಲಿಬೆಲೆ ಅವರು ಮಾತನಾಡಿ ನೂರಾರು ವರ್ಷಗಳಿಂದ ನಮ್ಮ ಸನಾತನ ಹಿಂದೂ ಧರ್ಮವನ್ನು ನಾಶಪಡಿಸಲು ಹಲವು ದುಷ್ಟ ಶಕ್ತಿಗಳು ಪ್ರಯತ್ನ ಪಟ್ಟಿವೆ ಅದು ಸಾಧ್ಯವಾಗಲಿಲ್ಲ ಅದಕ್ಕೆ ಕಾರಣ ನಮ್ಮ ಜನರಿಗೆ ಧರ್ಮದ ಮೇಲಿನ ಆಳವಾದ ನಂಬಿಕೆ, ಅದಕ್ಕೆ ಕಾರಣ ನಮ್ಮ ದೇವಾಲಯಗಳು. ಈ ನಮ್ಮ ಶ್ರದ್ದಾಸ್ಥಾನ ದೇವಾಲಯಗಳ ನಾಶಕ್ಕೆ ಇಂದು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ. ಇದಕ್ಕೆಲ್ಲ ಉತ್ತರವೆಂದರೆ ನಾವು ಹಿಂದೂಗಳು ಸಂಘಟಿತರಾಗಿ ಈ ಷಡ್ಯಂತ್ರದ ವಿರುದ್ಧ ಹೋರಾಟ ನಡೆಸಬೇಕಾಗಿದೆ ಎಂದು ಕರೆಕೊಟ್ಟರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!