ಜಗದ್ಗುರು ರಾಮಭದ್ರಾಚಾರ್ಯ ಅವರಿಂದ ವೃಂದಾವನದ ಬಾಕೆ ಬಿಹಾರಿ ದೇವಸ್ಥಾನ ನಿಯಂತ್ರಣದ ಕುರಿತು ಪ್ರಶ್ನೆ

ವೃಂದಾವನ (ಉತ್ತರ ಪ್ರದೇಶ) – ಮಸೀದಿಗಳು ಮತ್ತು ಚರ್ಚ್‌ಗಳ ಮೇಲೆ ಸರ್ಕಾರೀಕರಣದಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ದೇವಸ್ಥಾನಗಳನ್ನು ಕೂಡ ಈ ವಿಷಯದಿಂದ ದೂರವಿಡಬೇಕು ಎಂದು ಜಗದ್ಗುರು ರಾಮಭದ್ರಾಚಾರ್ಯರು ಇತ್ತೀಚೆಗೆ ಹೇಳಿದರು. ವೃಂದಾವನದ ಬಾಂಕೆ ಬಿಹಾರಿ ದೇವಸ್ಥಾನ ಟ್ರಸ್ಟ್‌ಗೆ ಸಂಬಂಧಿಸಿದ ಪ್ರಕರಣದ ಕುರಿತು ಅವರು ಮಾತನಾಡುತ್ತಿದ್ದರು.
ಪತ್ರಕರ್ತರೊಂದಿಗೆ ಮಾತನಾಡಿದ ಜಗದ್ಗುರು ರಾಮಭದ್ರಾಚಾರ್ಯರು, ದೇವಸ್ಥಾನಕ್ಕೆ ಟ್ರಸ್ಟ್ ಸ್ಥಾಪಿಸುವ ಸರಕಾರದ ನಿರ್ಧಾರಕ್ಕೆ ನಾನು ಸಮ್ಮತಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸರಕಾರವು ದೇವಸ್ಥಾನಗಳನ್ನು ತನ್ನ ನಿಯಂತ್ರಣಕ್ಕೆ ಏಕೆ ತೆಗೆದುಕೊಳ್ಳಲು ಬಯಸುತ್ತದೆ ಮತ್ತು ಅವುಗಳ ಆಸ್ತಿಯನ್ನು ಏಕೆ ನಿಯಂತ್ರಿಸಲು ಪ್ರಯತ್ನಿಸುತ್ತದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಇನ್ನೊಂದೆಡೆ, ಸರಕಾರ ಯಾವುದೇ ಮಸೀದಿ ಅಥವಾ ಚರ್ಚ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಸನಾತನ ಧರ್ಮವನ್ನು ಅವಮಾನಿಸುವವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಅವರು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!