
ದೇವರಿಯ (ಉತ್ತರ ಪ್ರದೇಶ) – ಜಿಲ್ಲೆಯಲ್ಲಿನ ಲಾರ್ ಉಪನಗರದಲ್ಲಿ ಓರ್ವ ಮುಸಲ್ಮಾನ ಯುವಕನು ಇತ್ತೀಚಿಗೆ ಓರ್ವ ಅಪ್ರಾಪ್ತ ಹಿಂದೂ ಹುಡುಗಿಯನ್ನು ಅಪಹರಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಬಲತ್ಕಾರ ಮಾಡಿದನು. ಸಂತ್ರಸ್ತ ಹುಡುಗಿಯ ಕುಟುಂಬದವರು ಆರೋಪಿಯ ಮನೆಗೆ ತಲುಪಿದಾಗ ಅವರ ಮೇಲೂ ಹಲ್ಲೆ ಮಾಡಲಾಯಿತು. ಸಂತ್ರಸ್ತ ಹುಡುಗಿಯ ತಾಯಿಯು ಆರೋಪಿಯ ವಿರುದ್ಧ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಬೇಕೌಫ ಸಾರಿಕ್ ಎಂಬವನ ಜೊತೆಗೆ ೪ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಸಂತ್ರಸ್ತ ಹುಡುಗಿಯನ್ನು ಆಸ್ಪತ್ರೆಗೆ ತಪಾಸಣೆಗಾಗಿ ಸೇರಿಸಿದರು. ಆ ಬಳಿಕ ಹುಡುಗಿಗೆ ಕೌನ್ಸಿಲಿಂಗ್ ಗಾಗಿ ದೇವರಿಯಾದಲ್ಲಿನ ‘ಒನ್ ಸ್ಟಾಪ್ ಸೆಂಟರ್ ‘ ಗೆ ಕಳುಹಿಸಲಾಯಿತು. ಪೊಲೀಸರು ಸಾರಿಕ್ ನನ್ನು ವಶಕ್ಕೆ ಪಡೆದಿದ್ದು ಈ ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಹಿಂದೂ ಬಾಹುಳ್ಯ ಭಾರತದಲ್ಲಿ ಹಿಂದೂ ಮಹಿಳೆಯರು, ಯುವತಿಯರು ಮತ್ತು ಹುಡುಗಿಯರು ಮತಾಂಧ ಮುಸಲ್ಮಾನರ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!