ಅಲಿಗಡ (ಉತ್ತರ ಪ್ರದೇಶ) ಇಲ್ಲಿನ ಘಟನೆ

ಅಲಿಗಡ (ಉತ್ತರ ಪ್ರದೇಶ) – ಜಿಲ್ಲೆಯ ಹರದುಆಗಂಜ್ ನ ಸೌಂವಿ ಹೆಸರಿನ ಮುಸ್ಲಿಂ ಯುವತಿ, ಗೌರವ ಎಂಬ ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಇದಕ್ಕಾಗಿ ಆಕೆ ಸ್ವಇಚ್ಛೆಯಿಂದ ‘ಘರ್‌ವಾಪಸಿ’ (ಮರಳಿ ಮೂಲ ಹಿಂದೂ ಧರ್ಮಕ್ಕೆ ಸೇರ್ಪಡೆ) ಮಾಡಿಕೊಂಡಿದ್ದಾಳೆ. ನಂತರ ಆಕೆಯ ಹೆಸರನ್ನು ಸೋನಿಯಾ ಎಂದು ಬದಲಾಯಿಸಲಾಗಿದೆ. ಆಗಸ್ಟ್ 20ರಂದು ಅವರ ವಿವಾಹ ನಡೆದಿದೆ. ಇದರಿಂದ ಆಕೆಯ ಕುಟುಂಬಸ್ಥರು ಆಕೆಗೆ ಜೀವ ಬೆದರಿಕೆ ಹಾಕಿದ್ದಾರೆ.
ನ್ಯಾಯಾಲಯದಲ್ಲಿ ಮದುವೆಯನ್ನು ನೋಂದಣಿ ಮಾಡುವಾಗ ಆಕೆಯ ಕುಟುಂಬಸ್ಥರು ಆಕೆಯ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ. ಇದರಿಂದ ದೊಡ್ಡ ಗೊಂದಲ ಉಂಟಾಗಿದೆ. ಆದ್ದರಿಂದ ಸೌಂವಿ ಉರ್ಫ್ ಸೋನಿಯಾ ಪೊಲೀಸರಲ್ಲಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾಳೆ. ಆಕೆ ತಾನು ವಯಸ್ಕಳಾಗಿದ್ದೇನೆ ಮತ್ತು ತನ್ನ ಸ್ವಂತ ಇಚ್ಛೆಯಿಂದ ಮದುವೆಯಾಗಿದ್ದೇನೆ ಎಂದು ಹೇಳಿದ್ದಾಳೆ; ಆದರೆ ಕುಟುಂಬಸ್ಥರು ಆಕೆಯ ಪ್ರಾಣ ತೆಗೆಯಲು ಪ್ರಯತ್ನಿಸುತ್ತಿದ್ದಾರೆ.
ಸಂಪಾದಕೀಯ ನಿಲುವು‘ಪ್ರೀತಿಗೆ ಧರ್ಮವಿಲ್ಲ’, ‘ಲವ್ ಜಿಹಾದ್ ಒಂದು ಷಡ್ಯಂತ್ರವಲ್ಲ, ಬರೀ ಪ್ರಚಾರ’, ಎಂದು ಹೇಳಿ ಹಿಂದುತ್ವನಿಷ್ಠರನ್ನುನು ನಿಂದಿಸುವವರು ಇಂತಹ ಘಟನೆಗಳು ನಡೆದಾಗ ಯಾವ ಬಿಲದಲ್ಲಿ ಅಡಗಿರುತ್ತಾರೆ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!