ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯ ಕಾರಣ ನೀಡಿದ ಜಿಲ್ಲಾಧಿಕಾರಿ!

ಬಳ್ಳಾರಿ – ಜಿಲ್ಲಾ ದಂಡಾಧಿಕಾರಿ ಮತ್ತು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ ಮಿಶ್ರಾ ಅವರು ಆದೇಶವನ್ನು ಹೊರಡಿಸಿ, ಈ ವರ್ಷ ಜಿಲ್ಲೆಯ ಗೋನಾಳ ಮತ್ತು ಹೊನ್ನಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಸ್ಥಾಪಿಸುವುದು, ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಜನರನ್ನು ಸೇರಿಸುವುದರ ಮೇಲೆ ನಿಷೇಧ ಹೇರಿದ್ದಾರೆ. ಈ ಗ್ರಾಮಗಳಲ್ಲಿ ಗಣೇಶೋತ್ಸವವನ್ನು ಆಚರಿಸಿದರೆ ಶಾಂತಿ ಮತ್ತು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಅಂತಹ ಸಂದೇಹವಿದ್ದರೆ, ಸಂಬಂಧಪಟ್ಟವರನ್ನು ಹುಡುಕಿ ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವ ಬದಲು ವರ್ಷಕ್ಕೆ ಒಮ್ಮೆ ಬರುವ ಹಿಂದೂಗಳ ಉತ್ಸವದ ಮೇಲೆ ನಿಷೇಧ ಹೇರುವ ಆಡಳಿತ ಕಾನೂನನ್ನು ಯಾವಾಗ ರಕ್ಷಿಸುತ್ತದೆ ಎಂಬ ಪ್ರಶ್ನೆ ಹಿಂದೂಗಳಿಗೆ ಬಂದರೆ ಆಶ್ಚರ್ಯಪಡಬೇಕಾಗಿಲ್ಲ! – ಸಂಪಾದಕರು)
ಸಂಪಾದಕೀಯ ನಿಲುವುಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದ್ದರೆ ಅದನ್ನು ರಕ್ಷಿಸುವುದು ಪೊಲೀಸರ ಕರ್ತವ್ಯವಾಗಿದೆ, ಹೀಗಿರುವಾಗ ಕಾರ್ಯಕ್ರಮಕ್ಕೆ ನಿಷೇಧ ಹೇರುವ ಜಿಲ್ಲಾಧಿಕಾರಿಗಳ ಆದೇಶವು ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ದುಷ್ಕೃತ್ಯ ಮಾಡುವವರಿಗೆ ಬೆಂಬಲ ನೀಡುವುದಕ್ಕೆ ಅಥವಾ ಬೆಂಬಲ ನೀಡಿದಂತೆ ಆಗುವುದಿಲ್ಲವೇ? |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ