ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಮಹತ್ವಪೂರ್ಣ ಘೋಷಣೆ

ನವದೆಹಲಿ – ಭಾರತೀಯ ನೌಕಾಪಡೆಗಾಗಿ ಎಲ್ಲಾ ಯುದ್ಧನೌಕೆಗಳನ್ನು ಈಗ ದೇಶದಲ್ಲೇ ನಿರ್ಮಿಸಲಾಗುತ್ತಿದೆ. ಭಾರತವು ಇನ್ನು ಅವುಗಳಿಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ವಿಶೇಷವಾಗಿ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಗಳಾಗುವ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದ್ದರು. ಕೆಲವು ದಿನಗಳ ಹಿಂದೆ ರಕ್ಷಣಾ ಸಚಿವರು ‘ಐಎನ್‌ಎಸ್ ಹಿಮಗಿರಿ’ ಮತ್ತು ‘ಐಎನ್‌ಎಸ್ ಉದಯಗಿರಿ’ ಎಂಬ ಭಾರತದಲ್ಲಿ ತಯಾರಾದ ಎರಡು ಯುದ್ಧನೌಕೆಗಳನ್ನು ಉದ್ಘಾಟಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ.
ರಕ್ಷಣಾ ಸಚಿವರು, “ಪ್ರತಿ ಹೊಸ ಯುದ್ಧನೌಕೆಯ ಶೇ. 75ರಷ್ಟು ವಿನ್ಯಾಸವನ್ನು ಸ್ಥಳೀಯವಾಗಿ ಮಾಡಲಾಗಿದೆ. ಇದರಿಂದ ಭಾರತದ ಕಾರ್ಯತಂತ್ರದ ಸ್ವಾಯತ್ತತೆ ಬಲಗೊಳ್ಳುತ್ತಿದೆ” ಎಂದು ಹೇಳಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!