
ನವ ದೆಹಲಿ – ಸಮಾಜದಲ್ಲಿ ಅಸ್ಥಿರತೆ ಸೃಷ್ಟಿಸಲು ಬಯಸುವ ಒಂದೇ ರೀತಿಯ ಸಿದ್ಧಾಂತ ಹೊಂದಿರುವ ನಗರ ನಕ್ಸಲರ ಮೊದಲ ಗುರಿ ಹಿಂದೂ ಧಾರ್ಮಿಕ ಸ್ಥಳಗಳು ಮತ್ತು ಶ್ರದ್ಧೆಗಳಾಗಿವೆ. ಈ ಪಟ್ಟಿಯಲ್ಲಿ ಚಾಮುಂಡಿ ಬೆಟ್ಟ ಮತ್ತು ದಸರಾ ಉತ್ಸವವನ್ನು ಸೇರಿಸಲಾಗಿದೆ ಎಂದು ಭಾಜಪದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
”ದೇವಿ ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯಿಂದ ದೊಡ್ಡ ವಿವಾದ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಸಂತೋಷ್ ಈ ಪೋಸ್ಟ್ ಮಾಡಿದ್ದಾರೆ. ದಸರಾ ಮಹೋತ್ಸವದ ಉದ್ಘಾಟನೆಗೆ ಮುಸ್ಲಿಂ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಲಾಗಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ಹಿಂದೂಗಳಲ್ಲಿ ಆಕ್ರೋಶದ ವಾತಾವರಣವಿದೆ. ಭಾಜಪದ ಅನೇಕ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!