
ಶಿಮ್ಲಾ (ಹಿಮಾಚಲ ಪ್ರದೇಶ) – ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ರಾಜ್ಯದ ಚಂಬಾ ಜಿಲ್ಲೆಯಲ್ಲಿ ಸಿಲುಕಿದ್ದ ಜಮ್ಮು ಮತ್ತು ಕಾಶ್ಮೀರದ ಸುಮಾರು ೮ ಸಾವಿರ ಮಣಿಮಹೇಶ್ ಯಾತ್ರಾ ಭಕ್ತರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಭರಮೌರ್ ಮತ್ತು ಹಡ್ಸರ್ನಲ್ಲಿ ಸಿಲುಕಿದ್ದ ಉಳಿದ ಯಾತ್ರಿಕರನ್ನು ಹೊರತರಲು ಯುದ್ಧೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿ ಇನ್ನೂ ಎರಡು-ಎರಡೂವರೆ ಸಾವಿರ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram